ರಾಜ್ಯಶಿವಮೊಗ್ಗ ಗಲಭೆ ಘಟನೆಯಲ್ಲಿ 4 ಆರೋಪಿಗಳ ಗುರುತು, ಇಬ್ಬರ ಬಂಧನ, ಶಾಲೆ-ಕಾಲೇಜುಗಳಿಗೆ ರಜೆ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ನ್ನು ಹರಿದು ತೋರಿದ ವರ್ತನೆಗೆ ಪ್ರತಿಯಾಗಿ ಎಂಬಂತೆ ನಿನ್ನೆ 75ನೇ ಸ್ವಾತಂತ್ರ್ಯೋತ್ಸವದಂದು ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ್ ಸಾವರ್ಕರ್(Veer Savarkar) ಮತ್ತು ಟಿಪ್ಪು ಸುಲ್ತಾನ್(Tipu Sultan) ಫ್ಲೆಕ್ಸ್ ವಿಚಾರವಾಗಿ ಭಾರೀ ಗಲಾಟೆ ನಡೆದು ಸದ್ಯ ಬಿಗುವಿನ ವಾತಾವರಣವಿದೆ.