Veer Savarkar

RSS ನಾಯಕರು ಇತಿಹಾಸವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಸೃಷ್ಟಿಸುವುದರಲ್ಲಿ ಮುಂದು; ವೀರ ಸಾವರ್ಕರ್ ಬಿರುದು ಹೇಗೆ ಬಂತು ಎಂದು ಅವರಿಗೇ ಗೊತ್ತಿಲ್ಲ; Video
ರಾಜ್ಯಪಾಲರ ಬಳಿಗೆ ಹೋದರೆ ಸಮಸ್ಯೆ ಬಗೆಹರಿಯುವುದಿಲ್ಲ, ಬಿಜೆಪಿಯವರು ಮಾಧ್ಯಮಗಳ ಮುಂದೆ ಬಂದು ದಾಖಲೆಗಳನ್ನು ತೋರಿಸಲಿ, ಜನರಿಗೆ ತೋರಿಸಲಿ ಎಂದರು.

ವೀರ್ ಸಾವರ್ಕರ್ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್
ವೀರ್ ಸಾವರ್ಕರ್ ಅವರಿಗೆ ಯಾವುದೇ ಪ್ರಶಸ್ತಿ ಅಗತ್ಯವಿಲ್ಲ. ಏಕೆಂದರೆ ಅವರು ಈಗಾಗಲೇ ದೇಶವಾಸಿಗಳ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

Watch | ಅಂಬೇಡ್ಕರ್ ಸೋಲಿಸಿದ್ದು 'ಕೈ' ಅಥವಾ ಸಾವರ್ಕರ್?; ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕಿಚ್ಚು; ಸೂಲಿಬೆಲೆ ವಿರುದ್ಧ FIR

ಕಾಂಗ್ರೆಸ್ ಬಾಯಿ ಬಡಿದುಕೊಳ್ಳುವುದು ನಿಲ್ಲಿಸಲಿ; ವೀರ ಸಾವರ್ಕರ್ಗೆ 'ಭಾರತ ರತ್ನ' ನೀಡುವಂತೆ ಉದ್ಧವ್ ಠಾಕ್ರೆ ಬೇಡಿಕೆ!
ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಯಾವಾಗ ನೀಡುತ್ತೀರಿ ಎಂದು ಬಿಜೆಪಿಯನ್ನು ಪ್ರಶ್ನಿಸಿದರು. ವೀರ್ ಸಾವರ್ಕರ್ ಅವರ ಬಗ್ಗೆ ನಾನು ಕೇಳಲು ಬಯಸುತ್ತೇನೆ. ಅವರಿಗೆ ಭಾರತ ರತ್ನ ಏಕೆ ನೀಡಬಾರದು ಎಂದು ಪ್ರಶ್ನಿಸಿದರು.

ಸಾವರ್ಕರ್ ಗೋಮಾಂಸ ತಿಂತಿದ್ರು; ಸಿಎಂ ರಾಜಿನಾಮೆ ಯಾಕೆ ಕೊಡ್ಬೇಕು? HDK ಕೊಡ್ತಾರಾ?: ಜಿಟಿಡಿ; ಮೈಸೂರು ದಸರಾಗೆ ಅದ್ಧೂರಿ ಚಾಲನೆ! ಇವು ಇಂದಿನ ಪ್ರಮುಖ ಸುದ್ದಿಗಳು 03-10-24

'ಮಾನನಷ್ಟ ಮೊಕದ್ದಮೆ ಹೂಡುತ್ತೇವೆ': ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ
ಸಾವರ್ಕರ್ ಅವರ ಮಾನಹಾನಿ ಮಾಡುವುದು ಕಾಂಗ್ರೆಸ್ ತಂತ್ರವಾಗಿದೆ. ಅದರಲ್ಲೂ ವಿಶೇಷವಾಗಿ ಚುನಾವಣೆಗಳ ಹೊಸ್ತಿಲಲ್ಲಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಹಿಂದೂ ಸಮಾಜವನ್ನು ವಿವಿಧ ಜಾತಿಗಳಾಗಿ ವಿಭಜಿಸಲು ಬಯಸುತ್ತದೆ.

ಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ: ಪ್ರಿಯಾಂಕ್ ಖರ್ಗೆ
ಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಾವರ್ಕರ್ V/s ನೆಹರು: ಸಾವರ್ಕರ್ ಫೋಟೋ ತೆಗೆದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ
ವಿಧಾನಸಭೆಯಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಳವಡಿಸಿದ್ದ ವೀರ್ ಸಾವರ್ಕರ್ ಅವರ ಫೋಟೋ ತೆಗೆಯದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ, ಕಾಂಗ್ರೆಸ್ ತಿರುಗೇಟು
ಕರ್ನಾಟಕ ಸರ್ಕಾರ ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

