ಸ್ವಾತಂತ್ರ ಸೇನಾನಿ ವೀರಸಾವರ್ಕರ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.