ರಾಜ್ಯತುಮಕೂರಿನಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದ: ಪೋಸ್ಟರ್ ಹರಿದುಹಾಕಿದ ಕಿಡಿಗೇಡಿಗಳು, ಸಂಘಟನೆಗಳ ಆಕ್ರೋಶ
ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಗಲಾಟೆ ನಡೆದು ಇಬ್ಬರಿಗೆ ಚಾಕು ಇರಿತವಾಗಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತುಮಕೂರು ನಗರದಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್ ಭಾವಚಿತ್ರ ಇರುವ ಫ್ಲೆಕ್ಸ್ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.