ರಾಜ್ಯಸಾವರ್ಕರ್ ವಿರೋಧಿಸುವವರು ಮೊದಲು ಬಸವಣ್ಣನವರ ವಚನಗಳನ್ನು ಓದಿಕೊಳ್ಳಲಿ: 'ಸಾವರ್ಕರ್ ರಥಯಾತ್ರೆ' ಬಿ ಎಸ್ ಯಡಿಯೂರಪ್ಪ ಚಾಲನೆ
ಸ್ವಾತಂತ್ರ್ಯ ಹೋರಾಟಗಾರ, ಹಿಂದೂ ಸಮಾಜದ ನಾಯಕ ವೀರ ಸಾವರ್ಕರ್ ಅವರ ಜೀವನಗಾಥೆಯನ್ನು ಬಿಂಬಿಸುವ 'ಸಾವರ್ಕರ್ ರಥಯಾತ್ರೆ'ಗೆ ಬಿಜೆಪಿ ಇಂದು ಮಂಗಳವಾರ ಮೈಸೂರಿನಲ್ಲಿ ಚಾಲನೆ ನೀಡಿದ್ದು ಇಂದಿನಿಂದ 8 ದಿನಗಳ ಕಾಲ ರಥಯಾತ್ರೆ ಮುಂದುವರಿಯಲಿದೆ.