ರಾಜ್ಯಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್ 2024 ಪ್ರಶಸ್ತಿ
ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ...