ರಾಜ್ಯಉಳ್ಳಾಲದಲ್ಲಿ ವೀರ ರಾಣಿ ಅಬ್ಬಕ್ಕನ ಥೀಮ್ ಪಾರ್ಕ್ ನಿರ್ಮಾಣವಾಗಬೇಕು: ಶೋಭಾ ಕರಂದ್ಲಾಜೆ
ತೊಕ್ಕೊಟ್ಟಿನ ಉದ್ದೇಶಿತ ಜಾಗದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರಲ್ಲಿ ಭವನ ನಿರ್ಮಾಣ ಮಾತ್ರವಲ್ಲದೆ ಜೀಟಿಗೆ ಹಿಡಿದು ಪೋರ್ಚುಗೀಸರನ್ನ ಸೋಲಿಸಿದ ವೀರರಾಣಿಯ ಚರಿತ್ರೆ ದೇಶಕ್ಕೆ ತಿಳಿಸುವ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶನಿವಾರ ಹೇಳಿದ್ದಾರೆ.