ಸಿನಿಮಾ ಸುದ್ದಿ'ವೀರಸಿಂಹ ರೆಡ್ಡಿ' ಸೂಪರ್ ಸ್ಟಾರ್ ಬಾಲಕೃಷ್ಣ ವಿರುದ್ಧ ದುನಿಯಾ ವಿಜಯ್ ಅಭಿನಯಕ್ಕೆ ಅಭಿಮಾನಿಗಳು ಫಿದಾ!
ಕನ್ನಡದ ದುನಿಯಾ ವಿಜಯ್ ತೆಲುಗಿನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ವಿರುದ್ಧ ವಿಲನ್ ಆಗಿ ಅಭಿನಯಿಸಿರುವ ತೆಲುಗು ಚಿತ್ರ 'ವೀರ ಸಿಂಹ ರೆಡ್ಡಿ' ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಲ್ಲಿ ತನ್ನ ಖಳನಾಯಕನ ಪಾತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯಿಂದಾಗಿ ದುನಿಯಾ ವಿಜಯ್ ಹರ್ಷ ವ್ಯಕ್ತಪಡಿಸಿದ್ದಾರೆ.