ರಾಜಕೀಯಮಾರ್ಚ್ 23 ರಂದು ನಾಮಪತ್ರ ಸಲ್ಲಿಸುತ್ತೇನೆ; ಬಿಜೆಪಿ ನಾಯಕರು, ಯತ್ನಾಳ್ ಕೂಡ ಪ್ರಚಾರಕ್ಕೆ ಬರಬಹುದು: ವೀರಣ್ಣ ಚರಂತಿಮಠ
ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಇದನ್ನು ನಾವು ಆಚರಿಸಲಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಮತ್ತು ಮಾಜಿ ಮಂತ್ರಿಗಳು ಪ್ರಚಾರಕ್ಕೆ ಬರಲಿದ್ದಾರೆ ಎಂದರು.