ರಾಜಕೀಯ104 ಸಂಖ್ಯಾಬಲ ಹೊಂದಿರುವ ಬಿಜೆಪಿ ನಮ್ಮ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ: ವೀರಪ್ಪ ಮೊಯ್ಲಿ
104 ಸಂಖ್ಯಾಬಲವನ್ನು ಹೊಂದಿರುವ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ನಮ್ಮ ಶಾಸಕರು ಸುರಕ್ಷಿತವಾಗಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿಯವರು ಶನಿವಾರ ಹೇಳಿದ್ದಾರೆ...