veerappa moily

ನಿವೃತ್ತ ನ್ಯಾಯಾಧೀಶರಿಂದ ಒಂದು ತನಿಖೆ ನಡೆಸಿ, ವರದಿ ತರಿಸಿ ಕ್ರಮ ತೆಗೆದುಕೊಳ್ಳಿ: ಸಿಎಂಗೆ ವೀರಪ್ಪ ಮೊಯ್ಲಿ ಪತ್ರ
ಕಾಲ್ತುಳಿತದ ಆಕಸ್ಮಿಕ ಘಟನೆಯಿಂದ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿಹಾಕಬಾರದು. ಈ ಬಗ್ಗೆ ವಿಶೇಷವಾದ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ.

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?
ಭಾನುವಾರ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಶ್ಲಾಘಿಸಿ, ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಪ್ರತಿಪಾದಿಸಿದ್ದರು.

ಮಂಗಳೂರಿನಲ್ಲಿ ರಾಜ್ಯದ 2ನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪಿಸಿ: ಸರ್ಕಾರಕ್ಕೆ ವೀರಪ್ಪ ಮೊಯ್ಲಿ ಆಗ್ರಹ
ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ.

ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಲು ಹಿಂದೂ ಮಹಾಸಭಾ ಕಾರಣ: ವೀರಪ್ಪ ಮೊಯ್ಲಿ
ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಲು ಹಿಂದೂ ಮಹಾಸಭಾ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಅವರು, ಹಿಂದೂ ಮಹಾಸಭಾ ಭಾರತವನ್ನು ಇಬ್ಭಾಗ ಮಾಡಲು ಹೇಳಿತ್ತು. ಆ ಬಳಿಕ ನೆಹರೂ ಬಗ್ಗೆ ಅಪಪ್ರಚಾರ ಮಾಡಿತು ಎಂದು ಹೇಳಿದ್ದಾರೆ.

ಮೋದಿ ಉಪವಾಸದ ಬಗ್ಗೆ ಅನುಮಾನ: ವೀರಪ್ಪ ಮೊಯ್ಲಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹ
ರಾಮಮಂದಿರ ಉದ್ಘಾಟಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ಉಪವಾಸ ಮಾಡಿದ್ದರೇ? ಎಂದು ಅನುಮಾನ ವ್ಯಕ್ತಪಡಿಸಿದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ವಿವಾದ ಸೃಷ್ಟಿಸಿದ್ದಾರೆ....

ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ
ರಾಜ್ಯದಲ್ಲಿ ನಡೆದ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಅವರು ಮಂಗಳವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದ್ದಾರೆ.

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ': ವೀರಪ್ಪ ಮೊಯ್ಲಿ
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಮಂಗಳವಾರ, 2017 ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದಿದ್ದು, ಪ್ರತ್ಯೇಕ ಬಜೆಟ್ ಮಂಡಿಸುವ ಅಭ್ಯಾಸವನ್ನು ಮರಳಿ ತರಲು ಕರೆ ನೀಡಿದರು.

