veerappa moily

ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ 'ಅತ್ಯುತ್ತಮ ಆಯ್ಕೆ': ವೀರಪ್ಪ ಮೊಯ್ಲಿ
ದೇಶ

ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ 'ಅತ್ಯುತ್ತಮ ಆಯ್ಕೆ': ವೀರಪ್ಪ ಮೊಯ್ಲಿ

ಮುಂದಿನ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗಿಂತ ಉತ್ತಮ ಆಯ್ಕೆ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ....

ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು  ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ- ವೀರಪ್ಪಮೊಯ್ಲಿ
ರಾಜಕೀಯ

ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ- ವೀರಪ್ಪಮೊಯ್ಲಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎರಡು ಮೂರು ಸ್ಥಾನಗಳನ್ನು ಪಡೆಯುವುದು ಸಹ ಕಷ್ಟಕರವಾಗಿದ್ದು, ಏಕಾಂಗಿಯಾಗಿ ಅಸೆಂಬ್ಲಿ ಚುನಾವಣೆ ಫಲಿತಾಂಶವನ್ನು ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಫೆಲ್ ಒಪ್ಪಂದಕ್ಕೆ ಹೋಲಿಸಿದರೆ ಬೋಫೋರ್ಸ್ ಸಣ್ಣ ಹಗರಣ: ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ
ರಾಜಕೀಯ

ರಫೆಲ್ ಒಪ್ಪಂದಕ್ಕೆ ಹೋಲಿಸಿದರೆ ಬೋಫೋರ್ಸ್ ಸಣ್ಣ ಹಗರಣ: ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ

ಕೇಂದ್ರ ಸರ್ಕಾರ ಫ್ರಾನ್ಸ್ ಸರ್ಕಾರದೊಂದಿಗೆ ಮಾಡಿಕೊಂಡಿರುವ ರಫೆಲ್ ಯುದ್ಧ ವಿಮಾನ ಒಪ್ಪಂದ ...

'ಕ್ರೂರ ಹುಲಿ'ಯನ್ನು ಕಾಡಿಗಟ್ಟುವ ಸಮಯ ಬಂದಿದೆ; ಹೆಗಡೆ ಹೇಳಿಕೆಗೆ ಮೊಯ್ಲಿ ತಿರುಗೇಟು
ದೇಶ

'ಕ್ರೂರ ಹುಲಿ'ಯನ್ನು ಕಾಡಿಗಟ್ಟುವ ಸಮಯ ಬಂದಿದೆ; ಹೆಗಡೆ ಹೇಳಿಕೆಗೆ ಮೊಯ್ಲಿ ತಿರುಗೇಟು

ಹುಲಿ ಕ್ರೂರವಾಗಿದ್ದು, ಅದನ್ನು ಮರಳು ಕಾಡಿಗಟ್ಟುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿಯವರು ಶುಕ್ರವಾರ ತಿರುಗೇಟು ನೀಡಿದ್ದಾರೆ...

ಸಮ್ಮಿಶ್ರ ಸರ್ಕಾರದ ಸಿಎಂಪಿ ಮಾರ್ಗಸೂಚಿ ಶುಕ್ರವಾರ ಅಂತಿಮ: ಮೊಯ್ಲಿ
ರಾಜಕೀಯ

ಸಮ್ಮಿಶ್ರ ಸರ್ಕಾರದ ಸಿಎಂಪಿ ಮಾರ್ಗಸೂಚಿ ಶುಕ್ರವಾರ ಅಂತಿಮ: ಮೊಯ್ಲಿ

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರಚನೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷಗಳ ಪ್ರಣಾಳಿಕೆಯಲ್ಲಿನ ಅಂಶಗಳ ಅನುಷ್ಠಾನಕ್ಕಾಗಿ ರಚಿಸಲಾಗಿರುವ ...

ಆರ್'ಎಸ್ಎಸ್ ಸಮಾವೇಶ ದೇಶದಲ್ಲಿ ಅಹಿತಕರ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲಿದೆ: ವೀರಪ್ಪ ಮೊಯ್ಲಿ
ದೇಶ

ಆರ್'ಎಸ್ಎಸ್ ಸಮಾವೇಶ ದೇಶದಲ್ಲಿ ಅಹಿತಕರ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲಿದೆ: ವೀರಪ್ಪ ಮೊಯ್ಲಿ

ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿರುವ ಸಮಾವೇಶಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಪಾಲ್ಗೊಳ್ಳುವುದರಿಂದ ದೇಶದಲ್ಲಿ ಅಹಿತಕರ ವ್ಯತ್ಯಾಸಗಳು ಸೃಷ್ಟಿಯಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿಯವರು ಸೋಮವಾರ ಹೇಳಿದ್ದಾರೆ...

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 1 ಪೈಸೆ ಕಡಿತ ಅರ್ಥಹೀನ: ವೀರಪ್ಪ ಮೊಯ್ಲಿ
ದೇಶ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 1 ಪೈಸೆ ಕಡಿತ ಅರ್ಥಹೀನ: ವೀರಪ್ಪ ಮೊಯ್ಲಿ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೇವಲ 1 ಪೈಸೆ ಕಡಿತ ಮಾಡಿರುವುವುದು ಅರ್ಥಹೀನವಾಗಿದ್ದು, ಕೇಂದ್ರ ಸರ್ಕಾರ ಕಠೋರವಾಗಿ ವರ್ತಿಸುತ್ತಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಜಿ ಸಚಿವ ವೀರಪ್ಪ ಮೊಯ್ಲಿಯವರು ಗುರುವಾರ ಹೇಳಿದ್ದಾರೆ...

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಬಿಜೆಪಿ ವಿರೋಧಿ ರಂಗ ರಚನೆಯ ಸೂಚನೆ: ವೀರಪ್ಪ ಮೊಯ್ಲಿ
ರಾಜಕೀಯ

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಬಿಜೆಪಿ ವಿರೋಧಿ ರಂಗ ರಚನೆಯ ಸೂಚನೆ: ವೀರಪ್ಪ ಮೊಯ್ಲಿ

ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ....

ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ- ವೀರಪ್ಪ ಮೊಯ್ಲಿ
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ- ವೀರಪ್ಪ ಮೊಯ್ಲಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಚುನಾವಣಾನೋತ್ತರ ಸಮೀಕ್ಷೆಗಳ ವರದಿ ಸುಳ್ಳಾಗಲಿದ್ದು, ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಆ ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.