Veerappan

ನಟಿ ಸುಕನ್ಯಾಗೆ ಅಕ್ರಮ ಸಂಬಂಧ; ವೀರಪ್ಪನ್ ಹೇಳಿಕೆ: 10 ಲಕ್ಷ ರೂ ಪರಿಹಾರ ನೀಡುವಂತೆ Sun Tvಗೆ ಹೈಕೋರ್ಟ್ ನಿರ್ದೇಶನ!
ಸಿನಿಮಾ ಸುದ್ದಿ

ನಟಿ ಸುಕನ್ಯಾಗೆ ಅಕ್ರಮ ಸಂಬಂಧ; ವೀರಪ್ಪನ್ ಹೇಳಿಕೆ: 10 ಲಕ್ಷ ರೂ ಪರಿಹಾರ ನೀಡುವಂತೆ Sun Tvಗೆ ಹೈಕೋರ್ಟ್ ನಿರ್ದೇಶನ!

ದಕ್ಷಿಣ ಭಾರತದ ಹಿರಿಯ ಖ್ಯಾತ ನಟಿ ಆರ್. ಸುಕನ್ಯಾ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಮಾಡಿದ ಮಾನನಷ್ಟ ಮೊಕದ್ದಮೆಯಲ್ಲಿ ಪ್ರಮುಖ ಗೆಲುವು ಸಾಧಿಸಿದ್ದಾರೆ. ಸುಮಾರು 30 ವರ್ಷಗಳ ನಂತರ, ಮದ್ರಾಸ್ ಹೈಕೋರ್ಟ್ ನಟಿಯ ಮಾನನಷ್ಟ ಮೊಕದ್ದಮೆಯನ್ನು ಎತ್ತಿಹಿಡಿದಿದೆ.

ಡಿ.ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ!
ರಾಜ್ಯ

ಡಿ.ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ!

ಶಿವಕುಮಾರ್ ರೆಸಾರ್ಟ್‌ಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದ ವಿದ್ಯಾರಾಣಿ, ತಮ್ಮ ಬೆಂಬಲಿಗರೊಂದಿಗೆ ಅಲ್ಲಿ ಕಾಯುತ್ತಿದ್ದರು.

ಶೀಘ್ರದಲ್ಲೇ ಹೊಗೇನಕಲ್ ಸಫಾರಿ ಆರಂಭ: ದಂತಚೋರ ವೀರಪ್ಪನ್ ಅಡಗುತಾಣಗಳ ದರ್ಶನ!
ರಾಜ್ಯ

ಶೀಘ್ರದಲ್ಲೇ ಹೊಗೇನಕಲ್ ಸಫಾರಿ ಆರಂಭ: ದಂತಚೋರ ವೀರಪ್ಪನ್ ಅಡಗುತಾಣಗಳ ದರ್ಶನ!

ಕಾವೇರಿ ನದಿಯಲ್ಲಿ ದೋಣಿ ವಿಹಾರ ಮತ್ತು ಸಾಂಪ್ರದಾಯಿಕ ಮೀನು ಭಕ್ಷ್ಯಗಳಿಗಾಗಿ ಗಡಿಯ ಎರಡೂ ಬದಿಗಳು ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

ವೀರಪ್ಪನ್ ಹತ್ಯೆಯಾಗಿ 2 ದಶಕ ಕಳೆದರೂ ಬಗೆಹರಿದಿಲ್ಲ ನರಹಂತಕನ ಸಾವಿನ ರಹಸ್ಯ: ಪೊಲೀಸರು- ಲೇಖಕರ ಭಿನ್ನ ವರಸೆ!
ರಾಜ್ಯ

ವೀರಪ್ಪನ್ ಹತ್ಯೆಯಾಗಿ 2 ದಶಕ ಕಳೆದರೂ ಬಗೆಹರಿದಿಲ್ಲ ನರಹಂತಕನ ಸಾವಿನ ರಹಸ್ಯ: ಪೊಲೀಸರು- ಲೇಖಕರ ಭಿನ್ನ ವರಸೆ!

ದಂತ ಚೋರ, ವೀರಪ್ಪನ್  ಸತ್ತು ಸುಮಾರು ಎರಡು ದಶಕಗಳು ಕಳೆದಿವೆ. 2004 ರಲ್ಲಿ  ವೀರಪ್ಪನ್ ಹತ್ಯೆ ಮಾಡಲಾಯಿತು, ಆದರೆ ಅವನ ಸಾವಿನ ಸುತ್ತ ನಿಗೂಢ ಮುಂದುವರಿದಿವೆ.

ಪಾಲಾರ್‌ ಸ್ಫೋಟ ಪ್ರಕರಣ: ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ಮೈಸೂರು ಕಾರಾಗೃಹದಿಂದ ಬಿಡುಗಡೆ
ರಾಜ್ಯ

ಪಾಲಾರ್‌ ಸ್ಫೋಟ ಪ್ರಕರಣ: ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ಮೈಸೂರು ಕಾರಾಗೃಹದಿಂದ ಬಿಡುಗಡೆ

1993ರ ಪಾಲಾರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ಇಂದು ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ.

ನರಹಂತಕ ಕಾಡುಗಳ್ಳ ವೀರಪ್ಪನ್ ಬದುಕಿನ ಕುರಿತು ಪುಸ್ತಕ ಬರೆದ "ವಿಜಯ್ ಕುಮಾರ್"
ದೇಶ

ನರಹಂತಕ ಕಾಡುಗಳ್ಳ ವೀರಪ್ಪನ್ ಬದುಕಿನ ಕುರಿತು ಪುಸ್ತಕ ಬರೆದ "ವಿಜಯ್ ಕುಮಾರ್"

ದಶಕಗಳ ಕಾಲ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ದೊಡ್ಡ ತಲೆನೋವಾಗಿ ಕಾಡಿದ್ದ ನರಹಂತಕ ಕಾಡುಗಳ್ಳ ವೀರಪ್ಪನ್ ನನ್ನು ಹತ್ಯೆಗೈದ ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ ವಿಜಯ್ ಕುಮಾರ್ ಅವರು, ವೀರಪ್ಪನ್ ಜೀವನಾಧಾರಿತ ಕುರಿತ ಪುಸ್ತಕ ಬರೆದಿದ್ದಾರೆ.

ಸತ್ಯಮಂಗಲಂ ಅರಣ್ಯದಲ್ಲಿ "ನಮ್ಮಪ್ಪ" ಭಾರಿ ನಿಧಿ ಅಡಗಿಸಿಟ್ಟಿದ್ದಾನೆ; ಕಾಡುಗಳ್ಳ ವೀರಪ್ಪನ್ ಪುತ್ರಿ ಸಂಚಲನ ಹೇಳಿಕೆ
ದೇಶ

ಸತ್ಯಮಂಗಲಂ ಅರಣ್ಯದಲ್ಲಿ "ನಮ್ಮಪ್ಪ" ಭಾರಿ ನಿಧಿ ಅಡಗಿಸಿಟ್ಟಿದ್ದಾನೆ; ಕಾಡುಗಳ್ಳ ವೀರಪ್ಪನ್ ಪುತ್ರಿ ಸಂಚಲನ ಹೇಳಿಕೆ

ಸತ್ಯಮಂಗಲಂ ಅರಣ್ಯದಲ್ಲಿ ನಮ್ಮ ತಂದೆ ವೀರಪ್ಪನ್ ಭಾರಿ ಪ್ರಮಾಣದ ನಿಧಿ ಅಡಗಿಸಿಟ್ಟಿದ್ದಾರೆ ಎಂದು ಕಾಡುಗಳ್ಳ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.

ಆಂತರಿಕ ಘರ್ಷಣೆ: ಗುಂಡೇಟಿಗೆ 'ಅಸ್ಸಾಂ ವೀರಪ್ಪನ್' ಬಲಿ!
ದೇಶ

ಆಂತರಿಕ ಘರ್ಷಣೆ: ಗುಂಡೇಟಿಗೆ 'ಅಸ್ಸಾಂ ವೀರಪ್ಪನ್' ಬಲಿ!

ಯುನೈಟೆಡ್ ಪೀಪಲ್ಸ್ ರೆವಲ್ಯೂಷನರಿ ಫ್ರಂಟ್ (ಯುಪಿಆರ್ ಎಫ್) ನ ಸ್ವಯಂ ಘೋಷಿತ ಕಮಾಂಡರ್-ಇನ್-ಚೀಫ್ ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ಅಸ್ಸಾಂನ ದಕ್ಷಿಣ ಬೆಟ್ಟಗಳ ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ತನ್ನ ಗುಂಪಿನವರೇ ಹಾರಿಸಿದ ಗುಂಡೇಟಿಗೆ ಬಲಿಯಾಗಿದ್ದಾರೆ.

ಲಸಿಕೆ ಪಡೆದು ತಮಿಳು ನಟ ವಿವೇಕ್ ಸಾವು ವದಂತಿ: ವ್ಯಾಕ್ಸಿನ್ ಪಡೆಯಲು ವೀರಪ್ಪನ್ ಸ್ವಗ್ರಾಮದ ಜನರ ಹಿಂದೇಟು!
ರಾಜ್ಯ

ಲಸಿಕೆ ಪಡೆದು ತಮಿಳು ನಟ ವಿವೇಕ್ ಸಾವು ವದಂತಿ: ವ್ಯಾಕ್ಸಿನ್ ಪಡೆಯಲು ವೀರಪ್ಪನ್ ಸ್ವಗ್ರಾಮದ ಜನರ ಹಿಂದೇಟು!

ಲಸಿಕೆ ಬಗ್ಗೆ ನೀಡಿದ ತಪ್ಪು ಮಾಹಿತಿಯಿಂದಾಗಿ  ಕರ್ನಾಟಕದ ಗಡಿ ಭಾಗಗಳಲ್ಲಿರುವ ಹಳ್ಳಿಗಳ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.