ರಾಜ್ಯವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ
ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ; ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಹೋದಾಗ ನಾನು ಸಮುದಾಯದ ಗುರುಗಳ ಕ್ಷಮೆಯನ್ನು ಕೇಳಿದ್ದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: