ರಾಜಕೀಯವಿಧಾನಸಭೆ ಚುನಾವಣೆ: ಟಿಕೆಟ್ಗಾಗಿ ಲಿಂಗಾಯತ ಮುಖಂಡರಿಂದ ಕಾಂಗ್ರೆಸ್ ವರಿಷ್ಠರ ಭೇಟಿ!
ಬಿಜೆಪಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಇನ್ನು ಮುಂದೆ ರಾಜಕೀಯದಲ್ಲಿ ಮುಂಚೂಣಿಯಲ್ಲಿಲ್ಲದ ಕಾರಣ, ಕಾಂಗ್ರೆಸ್ನ ಸಮುದಾಯದ ಮುಖಂಡರು ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತು ತಮ್ಮ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.