ರಾಜ್ಯಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿಯಾದ ಈಶ್ವರ್ ಖಂಡ್ರೆ: ಕಾರಣ..?
ಕರ್ನಾಟಕದ ಅತಿದೊಡ್ಡ ಸಮುದಾಯವಾಗಿರುವ ಲಿಂಗಾಯತರು 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ. ಆದರೆ, 1970ರ ದಶಕದಲ್ಲಿ 92 ಶಾಸಕರಷ್ಟಿದ್ದ ಲಿಂಗಾಯತ ಪ್ರತಿನಿಧಿತ್ವ ಇತ್ತೀಚಿನ ವರ್ಷಗಳಲ್ಲಿ 55–56ಕ್ಕೆ ಇಳಿದಿದೆ.