ರಾಜಕೀಯವರ್ಷಾಂತ್ಯಕ್ಕೆ ವೀರಶೈವ ಮಹಾಸಭಾ ಸಮಾವೇಶ: ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್-ಬಿಜೆಪಿ ಯತ್ನ?
ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಕೆಲವೇ ತಿಂಗಳುಗಳು ಮಾತ್ರ ಬಾಕಿ. ಈ ಹೊತ್ತಿನಲ್ಲಿ ವರ್ಷಾಂತ್ಯಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶ ನಡೆಯುತ್ತಿದೆ. ರಾಜ್ಯದ ಪ್ರಮುಖ ಪಕ್ಷಗಳಾದ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಗೆ ಈ ಸಮಾವೇಶ ಅತಿ ಮುಖ್ಯವಾಗಿದೆ.