Veerendra Heggade

Watch | ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ; GBA ತಿದ್ದುಪಡಿ ಮಸೂದೆಗೆ ಅಂಗೀಕಾರ; Bengaluru Rains: IMD ಎಚ್ಚರಿಕೆ!

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಭೇಟಿ ಮಾಡಿದ BJP ನಿಯೋಗ
ನಿಯೋಗವು ಧರ್ಮಾಧಿಕಾರಿಯನ್ನು ಭೇಟಿ ಮಾಡುವ ಮೊದಲು ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿತು.

ದೇಶ ಕಟ್ಟಲು ವಿವಿಧ ಕ್ಷೇತ್ರಗಳ ಜನರು ಒಟ್ಟಾಗಿ ಕೆಲಸ ಮಾಡಬೇಕು: ವೀರೇಂದ್ರ ಹೆಗಡೆ
ಭವ್ಯ ರಾಷ್ಟ್ರ ನಿರ್ಮಾಣಕ್ಕೆ ವಿವಿಧ ಕ್ಷೇತ್ರಗಳ ಜನರು ಕೊಡುಗೆ ನೀಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಹೇಳಿದರು.

ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ
ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ.

ವೀರ ಕಂಬಳ ಸಿನೆಮಾದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನಟನೆ: ಫೋಟೋ ವೈರಲ್
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿ
ವಿಕ್ರಾಂತ್ ರೋಣ ಚಿತ್ರದ ಬಿಡುಗಡೆ, ಯಶಸ್ಸಿನ ಸಂಭ್ರಮದಲ್ಲಿರುವ ಕಿಚ್ಚ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಕಡಲ್ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಸೂಚನೆ; ಕೆರೂರು ಪಟ್ಟಣದಲ್ಲಿ ಪೊಲೀಸರಿಂದ ಭದ್ರತೆ: ಸಿಎಂ ಬೊಮ್ಮಾಯಿ
ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವೀರೇಂದ್ರ ಹೆಗ್ಗಡೆ, ಇಳೆಯರಾಜಾ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ: ಪ್ರಧಾನಿ ಅಭಿನಂದನೆ
ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್ ಮತ್ತು ಇಳೆಯರಾಜಾ ನಾಮನಿರ್ದೇಶನಗೊಂಡಿದ್ದಾರೆ.

