ರಾಜ್ಯಬೆಂಗಳೂರು: ತರಕಾರಿಗಳಲ್ಲಿ ಭಾರದ ಲೋಹ, ಪರೀಕ್ಷೆ ನಡೆಸುವಂತೆ NGT ಸೂಚನೆ
ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ವಿಷಕಾರಿ ಭಾರದ ಲೋಹದ ಅಂಶಗಳು ಪತ್ತೆಯಾಗುತ್ತಿವೆ ಎಂಬ ಆರೋಪದ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (National Green Tribunal) ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.