vegetables

ಅಬ್ಬಬ್ಬಾ... ಅಗತ್ಯ ವಸ್ತುಗಳು, ತರಕಾರಿ, ಹಣ್ಣು-ಹಂಪಲುಗಳ ಬೆಲೆ ಗಗನಕ್ಕೆ: ಸಾಮಾನ್ಯ ಜನರ ಬದುಕು ತತ್ತರ
ಗೃಹಿಣಿಯರು ಅಡುಗೆ ಮನೆಯಲ್ಲಿ ಅಡುಗೆಗೆ ಬಳಸುವ ಪದಾರ್ಥಗಳ ಬೆಲೆ ಇತ್ತೀಚಿನ ತಿಂಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯ ನಂತರ ನಗರ, ಪಟ್ಟಣ ಪ್ರದೇಶಗಳಲ್ಲಿ ಹಲವು ಖಾಸಗಿ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡರೆ ಹಲವರ ಆದಾಯಕ್ಕೆ ಪೆಟ್ಟು ಬಿದ್ದಿದೆ.

ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸಿ: ಕುರುಬೂರು ಶಾಂತಕುಮಾರ್ ಆಗ್ರಹ
ರೈತರ ಕೃಷಿ ಉತ್ಪನ್ನಗಳಿಗೆ ಖರೀದಿದಾರರು ಇಲ್ಲದೇ ಬೆಲೆ ಕುಸಿತವಾಗುತ್ತಿರುವ ಕಾರಣ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸುವಂತೆ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್ ಒತ್ತಾಯಿಸಿದ್ದಾರೆ.

ಲಾಕ್ ಡೌನ್ ನಿಂದ ಮುನ್ನೆಲೆಗೆ ಬಂದ ಅಂಚೆಯಣ್ಣ: ಶೀಘ್ರದಲ್ಲೇ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತರಕಾರಿ
ಲಾಕ್‌ಡೌನ್ ನಿರ್ಬಂಧಗಳ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ರವಾನಿಸಲು ನೋಡುತ್ತಿರುವ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಅಂಚೆ ಇಲಾಖೆ ಹೊಸ ಕ್ರಮವನ್ನು ಪ್ರಾರಂಭಿಸಿದ್ದು, ಅಂಚೆ ಕಚೇರಿಗಳಲ್ಲಿ ಕಾಯ್ದಿರಿಸಿದ ಪಾರ್ಸೆಲ್‌ಗಳ ಮೂಲಕ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಬಹುದಾಗಿದೆ.

ಮುಸ್ಲಿಂ ವರ್ತಕರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿಡಿಯೋ ವೈರಲ್
ಉತ್ತರ ಪ್ರದೇಶ ಬಿಜೆಪಿ ಶಾಸಕ ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದೇವರಿಯಾ ಜಿಲ್ಲೆಯ ಬರಹಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ತಿವಾರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ವಿದೇಶಗಳಿಗೆ ಹಣ್ಣು-ತರಕಾರಿ ರಫ್ತಿಗೆ ನಿರ್ಧಾರ: ರೈತರ ಮೊಗದಲ್ಲಿ ಭರವಸೆಯ ಬೆಳಕು
ಲಾಕ್ ಡೌನ್ ಹಿನ್ನೆಲೆಯಲ್ಲಿ ತಾವು ಬೆಳೆದ ಬೆಳೆ ಮಾರಾಟವಾಗದ ಕಾರಣ ಹಣ್ಣು ತರಕಾರಿಗಳನ್ನು ಸುರಿಯಲು ನಿರ್ಧರಿಸಿದ್ದ ರೈತರ ಮೊಗದಲ್ಲೀಗ ಭರವಸೆಯ ಬೆಳಕು ಮೂಡಿದೆ.

ಕೆ.ಆರ್ ಪೇಟೆ: ಕಟಾವಾಗದೆ ಉಳಿದ ತರಕಾರಿ ಖರೀದಿಸಿ ಅಗತ್ಯವಿರುವವರಿಗೆ ಉಚಿತವಾಗಿ ನೀಡುತ್ತಿರುವ ಶಿಕ್ಷಕ
ಲಾಕ್ ಡೌನ್ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ತರಕಾರಿ ಬೆಳೆಗಾರರ ಕಣ್ಣು ಕೆಂಪಾಗಿಸುವಂತೆ ಮಾಡಿದೆ. ಉತ್ತಮ ಬೆಲೆ ಸಿಗದ ಕಾರಣ ರೈತರು ತಾವು ಬೆಳೆದ ತರಕಾರಿಗಳನ್ನು ಮಾರದಿರಲು ನಿರ್ಧರಿಸಿದ್ದಾರೆ.

ಹಣ್ಣು-ತರಕಾರಿ ಸರಬರಾಜಿಗೆ ವಿನಾಯಿತಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಕೊರೋನಾ ಎಫೆಕ್ಟ್: ಮೈಸೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ಕೊರೋನಾ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಣ್ಣು ತರಕಾರಿಗಳ ಬೆಲೆ ಗಗನಕ್ಕೇರಿದೆ.

ಗಗನಕ್ಕೇರುತ್ತಿದೆ ತರಕಾರಿ ಬೆಲೆ: ಸಾಮಾನ್ಯ ಜನರ ಜೇಬಿಗೆ ಕತ್ತರಿ
ಸಗಟು ಮಾರುಕಟ್ಟೆಯಲ್ಲಿ ನಿರಂತರವಾಗಿ ತರಕಾರಿ ಪೂರೈಕೆಯಿಂದ ಬೆಲೆಗಳು ಕಡಿಮೆಯಾಗಿರಬಹುದು ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಮಾತ್ರ ತರಕಾರಿ ಬೆಲೆ ಇನ್ನೂ ಇಳಿಕೆಯಾಗಿಲ್ಲ. ಬೆಳ್ಳುಳ್ಳಿ ಬೆಲೆ ಹೆಚ್ಚಳ ಕೂಡ ಗೃಹಿಣಿಯರಿಗೆ ಅಡುಗೆ ಮಾಡುವುದು ಹೇಗೆ ಎಂಬ ತಲೆಬಿಸಿ ಹಿಡಿಸಿದೆ.

