ವಿದೇಶQatar Airways ಎಡವಟ್ಟು: ಸಸ್ಯಾಹಾರಿಗೆ ಮಾಂಸಾಹಾರ ನೀಡಿದ ಸಿಬ್ಬಂದಿ; ಉಸಿರುಗಟ್ಟಿ ಪ್ರಯಾಣಿಕ ಸಾವು
ದಕ್ಷಿಣ ಕ್ಯಾಲಿಫೋರ್ನಿಯಾದ ನಿವೃತ್ತ ಹೃದ್ರೋಗ ತಜ್ಞ ಡಾ. ಅಶೋಕ ಜಯವೀರ ಮೃತಪಟ್ಟ ಪ್ರಯಾಣಿಕ. ಲಾಸ್ ಏಂಜಲೀಸ್ನಿಂದ ಕೊಲಂಬೊಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇವರು ಸಸ್ಯಹಾರಿ ಊಟ ಆರ್ಡರ್ ಮಾಡಿದ್ದರು.