vegetarian

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!
ನಟಿ ಮಾಳವಿಕಾ ಶರ್ಮಾ ಸುದ್ದಿಯಲ್ಲಿದ್ದಾರೆ. ಅವರು ಇತ್ತೀಚೆಗೆ ಕೇರಳ ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ತಮ್ಮ ಮುಂಬರುವ ಮಲಯಾಳಂ ಚಿತ್ರ "ಖಲೀಫಾ: ದಿ ಇಂಟ್ರೋ" ಪ್ರಚಾರಕ್ಕಾಗಿ ಕೇರಳಕ್ಕೆ ಬಂದರು.

ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!
ಹೋಟೆಲ್ನಿಂದ ಗ್ರಾಹಕನೊಬ್ಬ ಸಸ್ಯಾಹಾರಿ ಬಿರಿಯಾನಿ ಆರ್ಡರ್ ಮಾಡಿ ಪಾರ್ಸೆಲ್ನೊಂದಿಗೆ ಮನೆಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಆತ ಕೆಲವು ಜನರೊಂದಿಗೆ ಹೋಟೆಲ್ ಗೆ ಬಂದು ಚಿಕನ್ ಬಿರಿಯಾನಿ ಕೊಟ್ಟಿದ್ದೀಯಾ ಎಂದು ಮಾಲೀಕನ ಮೇಲೆ ಗುಂಡು ಹಾರಿಸಿದ್ದಾನೆ.

ರಾಮಾಯಣ ಚಿತ್ರಕ್ಕಾಗಿ ನಟಿ ಸಾಯಿ ಪಲ್ಲವಿ ಸಸ್ಯಹಾರ ಪಾಲನೆ; ವದಂತಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
ಚಿತ್ರೀಕರಣಕ್ಕೆ ತೆರಳುವ ವೇಳೆ ಅಡುಗೆಯವರನ್ನೂ ಕರೆದುಕೊಂಡು ಹೋಗುತ್ತಾರೆ ಎಂದು ತಮಿಳು ಪತ್ರಿಕೆಯೊಂದನ್ನು ವರದಿ ಮಾಡಿತ್ತು.

ಸಸ್ಯಹಾರಿಗಳಿಗಾಗಿ 'Pure Veg Mode' ಮತ್ತು 'ಶುದ್ಧ ಸಸ್ಯಹಾರ ವಿತರಣೆ' ಪ್ರಾರಂಭ; Zomato ಹೊಸ ಸೇವೆ!
ಆಹಾರ ಉತ್ಪನ್ನಗಳನ್ನು ಪೂರೈಸುವ ಆನ್ಲೈನ್ ಪ್ಲಾಟ್ಫಾರ್ಮ್ ಜೊಮಾಟೊದ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ದೀಪಿಂದರ್ ಗೋಯಲ್ ಅವರು ಶುದ್ಧ ವೆಜ್ ಮೋಡ್ ಮೂಲಕ ಆಹಾರ ವಿತರಣಾ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.

'ವಿದೇಶಕ್ಕೆ ಹೋಗುವಾಗ ಜೊತೆಗೆ ಆಹಾರ ಒಯ್ಯುತ್ತೇನೆ, ವೆಜ್-ನಾನ್ ವೆಜ್ ಗೆ ಒಂದೇ ಸ್ಪೂನ್ ಬಳಸಿದರೆ ಎಂಬ ಆತಂಕ ನನಗೆ': ಟ್ರೋಲ್ ಆದ ಸುಧಾ ಮೂರ್ತಿ!
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಲೇಖಕಿ, ಸಮಾಜಸೇವಕಿಯಾಗಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿಯ ತಾಯಿಯಾಗಿ ಗುರುತಿಸಿಕೊಂಡಿರುವ ಸುಧಾ ಮೂರ್ತಿಯವರು ಇತ್ತೀಚೆಗೆ ಲಂಡನ್ ನಲ್ಲಿ ವಲಸೆ ಅಧಿಕಾರಿ ಮುಂದೆ '10 ಡೌನಿಂಗ್ ಸ್ಟ್ರೀಟ್' ಎಂದು ವಿಳಾಸ ಹೇಳಿದಾಗ ಅವರು ಅಚ್ಚರಿಯಿಂದ ತಮ್ಮನ್ನು ನೋಡಿದರು ಎಂದು ಹೇಳಿದ್ದು ಸುದ್ದಿಯಾಗಿತ್ತು.

ಮಟನ್ ಶಾಪ್'ಗೆ ಸೋನು ಸೂದ್ ಹೆಸರು: ನಟ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ?
ಕೊರೋನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಹಲವರಿಗೆ ಸಹಾಯ ಹಸ್ತ ಚಾಚಿದ್ದ ಸೋನು ಸೂದ್ ಅವರು ಈಗಲೂ ತಮ್ಮ ಮಾನವೀಯ ಕಾರ್ಯವನ್ನು ಮುಂದುವರೆಸಿದ್ದು ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಾಂಸಾಹಾರ ತ್ಯಜಿಸಿದ ನಟಿ ರಮ್ಯಾ: ಈ ಬಗ್ಗೆ ನಟಿ ಹೇಳೋದೇನು?
ಇತ್ತೀಚೆಗೆ ಸೆಲೆಬ್ರಿಟಿಗಳು ಮಾಂಸಾಹಾರ ತ್ಯಜಿಸಿ ಸಸ್ಯಹಾರಿಗಳಾಗುತ್ತಿದ್ದಾರೆ. ಅದೇ ರೀತಿ ಕನ್ನಡದ ಮೋಹಕ ತಾರೆ ರಮ್ಯಾ ಸಹ ತಾವು ಮಾಂಸಾಹಾರ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ.

'ಕ್ಲೈಮೇಟ್ ವಾರಿಯರ್' ಎಫೆಕ್ಟ್: ಸಸ್ಯಹಾರಿಯಾಗಿ ಬದಲಾದ ಬಾಲಿವುಡ್ ನಟಿ ಭೂಮಿ ಪಡ್ನೇಕರ್!
ಹವಾಮಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರಾರಂಭಿಸಿದ 'ಹವಾಮಾನ ವಾರಿಯರ್' ನಿಂದಾಗಿ ಬಾಲಿವುಡ್ ನಟ ಭೂಮಿ ಪಡ್ನೇಕರ್ ಸಸ್ಯಾಹಾರಿಯಾಗಿ ಬದಲಾಗಿದ್ದಾರಂತೆ.

ಮಾಂಸಾಹಾರ ತ್ಯಜಿಸಿ ಸಂಪೂರ್ಣ ಸಸ್ಯಾಹಾರಿಯಾಗಿದ್ದು ಏಕೆ? ಕಾರಣ ತಿಳಿಸಿದ ವಿರಾಟ್ ಕೊಹ್ಲಿ
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಿದ್ದು ಗೊತ್ತೇ ಇದೆ. ಮಾಂಸಪ್ರಿಯರಾಗಿದ್ದ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಲು ಕಾರಣವೇನೆಂದು ಹೇಳಿಕೊಂಡಿದ್ದಾರೆ.

