ರಾಜ್ಯಲಾರಿ ಚಾಲಕರ ಮುಷ್ಕರ: ತರಕಾರಿ ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರುಪೇರು, ಮತ್ತೆ ಸಂಕಷ್ಟದಲ್ಲಿ ರೈತರು!
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ ಬಸ್ಗಳ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯು ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ಪರಿಣಾಮ ಬೀರಿದೆ.