ರಾಜ್ಯಚಿಕ್ಕಮಗಳೂರು: ಶವ ಸಾಗಣೆ ವಾಹನ ಅವ್ಯವಸ್ಥೆ, ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶ
ಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿನ ಶವ ಸಾಗಣೆ ವಾಹನದ ಅವ್ಯವಸ್ಥೆಯಿಂದ ಕುಟುಂಬದವರೇ ಶವವಿರುವ ವಾಹನವನ್ನು ತಳ್ಳಿ ಸ್ಮಶಾನಕ್ಕೆ ಒಯ್ದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.