ರಾಜ್ಯಲೋಕಸಭೆ ಚುನಾವಣೆ: ಗಡಿ ಭಾಗಗಳಲ್ಲಿ ಸಾರಿಗೆ ಇಲಾಖೆಯಿಂದ ವಾಹನ ತಪಾಸಣೆ ಹೆಚ್ಚಳ
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಯಾವುದೇ ಅಕ್ರಮಗಳು ನಡೆಯದಂತೆ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ವಾಹನ ತಪಾಸಣೆಯನ್ನು ತೀವ್ರಗೊಳಿಸಿದೆ.