ರಾಜ್ಯಡ್ರಗ್ಸ್ ಸೇವಿಸಿ ವಾಹನ ಚಾಲನೆ ಮಾಡಿದರೆ ಜೋಕೆ: ಕಠಿಣ ಕ್ರಮಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಮುಂದು!
ಮಾದಕ ದ್ರವ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು (BTP) ಚಾಟಿ ಬೀಸಿದ್ದಾರೆ. ಇದುವರೆಗೆ, ಸಂಚಾರ ನಿಯಮ ಉಲ್ಲಂಘಿಸಿದ ಸವಾರರು ಹಾಗೂ ಚಾಲಕರನ್ನು ತಪಾಸಣೆ ನಡೆಸಿ, ಕುಡಿದು ವಾಹನ ಚಲಾಯಿಸುವ ಪ್ರಕರಣಗಳನ್ನು ದಾಖಲಿಸಲಾಗುತ್ತಿತ್ತು.