ದೇಶರಾಜಸ್ಥಾನ: ಚುನಾವಣಾ ಪ್ರಚಾರದ ವೇಳೆ ರಥಕ್ಕೆ ತಗುಲಿದೆ ವಿದ್ಯುತ್ ತಂತಿ; ಅಮಿತ್ ಶಾ ಸ್ವಲ್ಪದರಲ್ಲೇ ಪಾರು
ರಾಜಸ್ಥಾನದ ನಾಗೌರ್ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.