Vehicle

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 1.5 ಲಕ್ಷ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಅಸ್ತು
ಲಾಕ್‌ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು 1.5 ಲಕ್ಷ ವಾಹನಗಳನ್ನು ದಂಡ ಕಟ್ಟಿಸಿಕೊಂಡು ಬಿಡುಗಡೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಹಿಮಾಚಲಪ್ರದೇಶ: ನದಿಗೆ ಬಿದ್ದ ವಾಹನ, 7ಮಂದಿ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ನದಿಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

115 ಸಂಚಾರಿ ರಾಪಿಡ್ ಆ್ಯಂಟಿಜನ್ ಟೆಸ್ಟ್ ವಾಹನಕ್ಕೆ ಚಾಲನೆ ನೀಡಿದ ಬಿಬಿಎಂಪಿ ಮೇಯರ್
ಬಿಬಿಎಂಪಿ ವ್ಯಾಪ್ತಿಯ ಕಂಟೇನ್ಮೆಂಟ್ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷಾ ಕಾರ್ಯಕ್ಕೆ ಮೇಯರ್ ಎಂ.ಗೌತಮ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು.

ಹುಬ್ಬಳ್ಳಿ: ಟ್ರಾವೆಲ್ ಪಾಸ್ ದುರುಪಯೋಗ; ವಿವಾಹಕ್ಕೆ ಹಾಜರಾಗಿದ್ದವರಿಗೆ ಕ್ವಾರಂಟೈನ್
ಟ್ರಾವೆಲ್ ಪಾಸ್ ದುರುಪಯೋಗ ಪಡಿಸಿಕೊಂಡು ವಿವಾಹ ಸಮಾರಂಭಕ್ಕೆ ಹಾಜರಾಗಿದ್ದ ಒಂದೇ ಕುಟುಂಬದ 9 ಮಂದಿಗೆ ಕಡ್ಡಾಯವಾಗಿ ಕ್ವಾರಂಟೈನ್ ವಿಧಿಸಲಾಗಿದೆ.

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ: ಬಿಜೆಪಿ ನಾಯಕನ ವಾಹನಕ್ಕೆ ಬೆಂಕಿ
ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಕುಲ್ಗಾಂವ್'ನ ಬೋನಿಗಮ್ ಗ್ರಾಮದಲ್ಲಿ ಬಿಜೆಪಿ ನಾಯಕನ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಇಂದಿನಿಂದ ಆಗುಂಬೆ ಘಾಟ್ ವಾಹನ ಸಂಚಾರಕ್ಕೆ ಮುಕ್ತ
ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಆಗುಂಬೆ ಘಾಟ್ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಲಿದೆ...

ಸತತ ಮೂರನೇ ತಿಂಗಳು ವಾಹನಗಳ ಉತ್ಪಾದನೆ ಕಡಿತಗೊಳಿಸಿದ ಮಾರುತಿ ಸುಜುಕಿ
ಭಾರತ ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ...

ಪದೇ ಪದೇ ನನ್ನ ವಾಹನ ತಪಾಸಣೆ ಮಾಡಿ ಏನು ಸಾಬೀತುಪಡಿಸಲು ಹೊರಟಿದ್ದಾರೆ: ಸಿಎಂ ಆಕ್ರೋಶ
ಚೆಕ್ ಪೋಸ್ಟ್ ಗಳಲ್ಲಿ ತಮ್ಮ ವಾಹನವನ್ನು ಪದೇ ಪದೇ ತಪಾಸಣೆ ಮಾಡುವುದಕ್ಕೆ ಸಿಎಂ ಹೆಚ್ ಡಿ...

ಸಂಚಾರ ದಟ್ಟಣೆ; ಕಬ್ಬನ್ ಪಾರ್ಕ್ ನ ಮೂರು ರಸ್ತೆಗಳು ಶಾಶ್ವತ ಬಂದ್
ನಗರದ ಬಹುಮುಖ್ಯ ಆಕರ್ಷಣೆಯ ತಾಣ ಕಬ್ಬನ್ ಪಾರ್ಕ್ ರಸ್ತೆಯಲ್ಲಿ ಇನ್ನು ಮುಂದೆ ಸಂಚಾರಿ ದಟ್ಟಣೆ ಕಡಿಮೆಯಾಗಬಹುದು. ಇನ್ನು ....

