ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಸೋಮವಾರ ಶಂಕಿತ ನಕ್ಸಲರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.