ರಾಜ್ಯಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 1,000 ಸಾವಿರ ವಾಹನ ಜಪ್ತಿ
ಲಾಕ್ಡೌನ್ ನಡುವೆಯೂ ಬೆಂಗಳೂರಿನಲ್ಲಿ ಮಂಗಳವಾರ ಬೇಕಾಬಿಟ್ಟಿ ವಾಹನ ಸಂಚರಿಸಿ ಟ್ರಾಫಿಕ್ ಜಾಮ್ ಉಂಟಾದ ವಿಷಯ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಕಾರ್ಯಾಚರಣೆ ಚುರುಕುಗೊಳಿಸಿದ ಬೆಂಗಳೂರು ನಗರ ಪೊಲೀಸರು, ಬುಧವಾರ ಕಟ್ಟುನಿಟ್ಟಿನ ವಾಹನ ತಪಾಸಣೆ ನಡೆಸಿ 1ಸಾವಿರಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಿದ್ದಾರೆ.