vehicles

ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ
ರಾಜ್ಯ

ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ

ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ವಾಹನಗಳ ಮುಂಭಾಗದ ಪ್ರಯಾಣಿಕ ಸೀಟ್ ಗಳಲ್ಲಿ ಏರ್ ಬ್ಯಾಗ್ ಕಡ್ಡಾಯಗೊಳಿಸಲು ಸರ್ಕಾರದ ಪ್ರಸ್ತಾವನೆ 
ದೇಶ

ವಾಹನಗಳ ಮುಂಭಾಗದ ಪ್ರಯಾಣಿಕ ಸೀಟ್ ಗಳಲ್ಲಿ ಏರ್ ಬ್ಯಾಗ್ ಕಡ್ಡಾಯಗೊಳಿಸಲು ಸರ್ಕಾರದ ಪ್ರಸ್ತಾವನೆ 

ವಾಹನಗಳ ಮುಂಭಾಗದ ಸೀಟ್ ಗಳಲ್ಲಿ ಏರ್ ಬ್ಯಾಗ್ ನ್ನು ಕಡ್ಡಾಯಗೊಳಿಸುವುದಕ್ಕೆ ಪ್ರಸ್ತಾವನೆ ಇದೆ ಎಂದು ಸರ್ಕಾರ ಹೇಳಿದೆ. 

ಇನ್ಮೇಲೆ ವಾಹನಗಳ ಮೇಲೆ ಜಾತಿ ಹೆಸರು ಬರೆಸಿದರೆ ದಂಡ!
ದೇಶ

ಇನ್ಮೇಲೆ ವಾಹನಗಳ ಮೇಲೆ ಜಾತಿ ಹೆಸರು ಬರೆಸಿದರೆ ದಂಡ!

ಜಾತಿ ಸೂಚಕ ಹೆಸರುಗಳನ್ನು ವಾಹನಗಳ ಮೇಲೆ ಬರೆಸಿದರೆ ದಂಡ ವಿಧಿಸುವ ನಿಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ. 

ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ: ಕೇಂದ್ರ ಸಚಿವ ನಿತಿನ್ ಗಡ್ಕರಿ
ವಾಣಿಜ್ಯ

ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ: ಕೇಂದ್ರ ಸಚಿವ ನಿತಿನ್ ಗಡ್ಕರಿ

2021ರ ಜನವರಿ 1ರಿಂದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 

ಪಾರ್ಕಿಂಗ್ ಗಾರ್ಡ್ ಗಳೇ ಇಲ್ಲ: ಬೈಯಪ್ಪನ ಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೊಸ ಸಮಸ್ಯೆ!
ರಾಜ್ಯ

ಪಾರ್ಕಿಂಗ್ ಗಾರ್ಡ್ ಗಳೇ ಇಲ್ಲ: ಬೈಯಪ್ಪನ ಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೊಸ ಸಮಸ್ಯೆ!

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿನ ಪಾರ್ಕಿಂಗ್ ಗುತ್ತಿಗೆ ಅವಧಿ ಮುಗಿದಿದ್ದು, ಗುತ್ತಿಗೆಯನ್ನು ಹೊಸದಾಗಿ ಇನ್ನೂ ಯಾರಿಗೂ ನೀಡಿಲ್ಲ. ಇದರಿಂದಾಗಿ ಇಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಕೆಲಸಕ್ಕೆ ತೆರಳುವ ನೂರಾರು ಮೆಟ್ರೋ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. 

ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್
ವಾಣಿಜ್ಯ

ವಾಹನಗಳ ಮೇಲಿನ ಜಿಎಸ್ ಟಿ ದರ ಕಡಿತದ ಸುಳಿವು ನೀಡಿದ ಜಾವಡೇಕರ್

ವಾಹನಗಳ ಮೇಲಿನ ಜಿಎಸ್‌ಟಿ ದರ ಕಡಿತ ಮಾಡುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸುಳಿವು ನೀಡಿದ್ದು, ವಾಹನ ಉದ್ಯಮಕ್ಕೆ ಶೀಘ್ರದಲ್ಲೇ "ಒಳ್ಳೆಯ ಸುದ್ದಿ" ಸಿಗಲಿದೆ ಎಂದು ಹೇಳಿದ್ದಾರೆ.

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್
ರಾಜ್ಯ

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್

ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗಿಳಿದ 5,371 ವಾಹನ ಜಪ್ತಿ!
ರಾಜ್ಯ

ಬೆಂಗಳೂರಿನಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗಿಳಿದ 5,371 ವಾಹನ ಜಪ್ತಿ!

ನಗರದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ, ಅನಗತ್ಯವಾಗಿ ಸಂಚರಿಸುವ ವಾಹನಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ನಗರ ಪೊಲೀಸರು ಮಂಗಳವಾರ ರಾತ್ರಿಯಿಂದ 5678 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿದರೇ ನಿಮ್ಮ ವಾಹನ  ಸೀಜ್: ರಾಜ್ಯ ಸರ್ಕಾರದ ಮಹತ್ವದ ಆದೇಶ
ರಾಜ್ಯ

ಲಾಕ್ ಡೌನ್ ಉಲ್ಲಂಘಿಸಿದರೇ ನಿಮ್ಮ ವಾಹನ  ಸೀಜ್: ರಾಜ್ಯ ಸರ್ಕಾರದ ಮಹತ್ವದ ಆದೇಶ

ದೇಶಾದ್ಯಂತ ಕೊರೋನಾ ವೈರಸ್​ ನಿರಂತರವಾಗಿ ಹರಡುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದೆ. ಆದಾಗ್ಯೂ ಅನೇಕರು ರಸ್ತೆಯ ಮೇಲೆ ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಎಷ್ಟೇ ಸೂಚನೆ ನೀಡಿದರು ಜನರು ಮಾತ್ರ ಬದಲಾಗುತ್ತಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.