vehicles

ಹೊರ ರಾಜ್ಯದ ಸ್ವಂತ ವಾಹನಕ್ಕೆ ಹೇರಲಾಗುತ್ತಿದ್ದ ಜೀವಿತಾವಧಿ ತೆರಿಗೆ ರದ್ದು
ಹೊರ ರಾಜ್ಯದ ವಾಹನಗಳಿಗೆ ಕರ್ನಾಟಕ ಸರ್ಕಾರ ರೂಪಿಸಿದ್ದ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ(ತಿದ್ದುಪಡಿ)...

ಸಮ-ಬೆಸ ಸಂಖ್ಯೆ ಸಂಚಾರ ನಿಯಮ: ಜ.1 ರಿಂದ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಕಾರ್ಯನಿರ್ವಹಣೆ
ಜ.1 ರಿಂದ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ 6 ,000 ಹೆಚ್ಚುವರಿ ಸಾರಿಗೆ ಬಸ್ ಗಳನ್ನು ನಿಯೋಜಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

ದಿನ ಬಿಟ್ಟು ದಿನ ಖಾಸಗಿ ವಾಹನ ಸಂಚಾರ ಯೋಜನೆಗೆ ಸಂಸತ್ ನಲ್ಲಿ ಟೀಕೆ
ಪ್ರತಿನಿತ್ಯ ಸಂಚರಿಸುವ ಖಾಸಗಿ ವಾಹನಗಳಿಗೆ ದಿನ ಬಿಟ್ಟು ದಿನ (ತಿಂಗಳಿಗೆ ಹದಿನೈದು ದಿನ) ಮಾತ್ರ ಅವಕಾಶ ನೀಡಲು ನಿರ್ಧರಿಸಿರುವ ದೆಹಲಿ ಸರ್ಕಾರದ ನಿಯಮಕ್ಕೆ ಸಂಸತ್ ನಲ್ಲಿ ಟೀಕೆ ವ್ಯಕ್ತವಾಗಿದೆ.

ಸಾರಿಗೆ ವಾಹನಗಳಿಗೆ ಮಾರ್ಚ್‍ರೊಳಗೆ ಸ್ಪೀಡ್ ಗವರ್ನರ್ ಕಡ್ಡಾಯ
ರಾಜ್ಯದಲ್ಲಿ 2016ರ ಮಾರ್ಚ್ 31ರೊಳಗೆ ಎಲ್ಲಾ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ `ಸ್ಪೀಡ್ ಗವರ್ನರ್' ಅಳವಡಿಸುವುದಾಗಿ...

ಕಮಾನು ನಿರ್ಮಾಣಕ್ಕೆ ಕೋರ್ಟ್ ನಿರ್ಬಂಧ
ನಗರದ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಕಮಾನುಗಳನ್ನು(ಆರ್ಚ್) ನಿರ್ಮಿಸದಂತೆ ಹೈಕೋರ್ಟ್ ಬಿಬಿಂಪಿಗೆ ನಿರ್ದೇಶನ ನೀಡಿದೆ.

ಭಾರತದಲ್ಲಿ ಶೇ.73 ರಷ್ಟು ಖಾಸಗಿ ವಾಹನಗಳಿಗೆ ವಿಮೆಯೇ ಇಲ್ಲ!
ಭಾರತದಲ್ಲಿ ಶೇ.73 ರಷ್ಟು ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರವಾಹನಗಳು ವಿಮೆಯನ್ನು ಹೊಂದಿಲ್ಲ

ಪ್ರತಿ ಭಾನುವಾರ ಕಬ್ಬನ್ ಪಾರ್ಕ್ ನಲ್ಲಿ ವಾಹನಗಳ ಸಂಚಾರ ನಿಷೇಧ
ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಭಾನುವಾರದಂದು ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ.

ವ್ಯವಸ್ಥಿತ ಸಾರಿಗೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್
ಮಂಗಳೂರಿನ ಮಾರ್ಗದಲ್ಲಿನ ರಸ್ತೆ ಸಾರಿಗೆ ಹಾಗೂ ರೈಲಿನ ವ್ಯವಸ್ಥೆ ಅಸಮರ್ಪಕವಾಗಿರುವುದಾಗಿ ಲತಾ ರಮೇಶ್ ಮತ್ತು ಪ್ರದೀಪ್‍ಕುಮಾರ ಕಲ್ಕೂರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು...

ಬಂಡೀಪುರ ರಾತ್ರಿ ಸಂಚಾರ ಕೇರಳ ಅರ್ಜಿ ಮುಂದಕ್ಕೆ
ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರಕ್ಕೆ...

