Venezuela

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!
ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 2,954ಕ್ಕೆ ಏರಿಕೆಯಾಗಿದ್ದು, 16 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸಾವಿರಾರು ಜನರು ಇನ್ನೂ ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ದೇಹದಲ್ಲಿ ಒಂದೇ ಒಂದು ಅಂಗ ಇಲ್ಲ; ಮೆದುಳು, ಹೃದಯ, ಶ್ವಾಸಕೋಶವೇ ನಾಪತ್ತೆ: ಮೃತ ಭಾರತೀಯ ನಾವಿಕನ ಪತ್ನಿ
ANI ಜೊತೆ ಮಾತನಾಡಿದ ರಂಜನಾ, ನನ್ನ ಗಂಡನನ್ನು ಅಲ್ಲಿ ಕೊಲೆ ಮಾಡಲಾಗಿದೆ ಮತ್ತು ಅವರ ಅಂಗಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲ್ಯೂಕಾಸ್ ಟ್ರೆಜೊ ಪತ್ನಿ, ಇಬ್ಬರು ಮಕ್ಕಳು ಸಾವು!
ಟ್ರೆಜೊ ಅವರ ಕುಟುಂಬವು ಅವಳಿ ಭೂಕಂಪಗಳಿಂದ ಹೆಚ್ಚು ಹಾನಿಗೊಳಗಾದ ಕರಾವಳಿ ಪ್ರದೇಶಗಳಲ್ಲಿ ಒಂದಾದ ಪ್ಲಾಯಾ ಗ್ರಾಂಡೆಯಲ್ಲಿದ್ದರು. ಅವರು ವಾಸಿಸುತ್ತಿದ್ದ ವಸತಿ ಕಟ್ಟಡ ಕುಸಿದು ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.

Venezuelaಗೆ ಭಾರತದ ಮಾನವೀಯ ನೆರವು: 'Operation Amistad' ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ವೈದ್ಯಕೀಯ ತಂಡ ರವಾನೆ
ಉತ್ತರ ವೆನೆಜುವೆಲಾದಲ್ಲಿ ಈ ವಾರ ಸಂಭವಿಸಿದ ಭೀಕರ ಭೂಕಂಪದ ಬಳಿಕ ಭಾರತ ಆರಂಭಿಸಿರುವ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಕಾರ್ಯಾಚರಣೆಗೆ 'ಆಪರೇಷನ್ ಅಮಿಸ್ತಾದ್' ಎಂದು ಹೆಸರಿಡಲಾಗಿದೆ.

ಮಹಾಭೂಕಂಪಕ್ಕೆ ವೆನೆಜುವೆಲಾ ತತ್ತರ: ಸಾವಿನ ಸಂಖ್ಯೆ 1,430ಕ್ಕೆ ಏರಿಕೆ, 68 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ
ಇನ್ನೂ 68,900ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಸರ್ಕಾರ ತಿಳಿಸಿದ್ದು, ಸಾವಿರಾರು ಕುಟುಂಬಗಳು ತಮ್ಮ ಪ್ರೀತಿಪಾತ್ರರಿಗಾಗಿ ಕಣ್ಣೀರಿನ ನಡುವೆ ಹುಡುಕಾಟ ಮುಂದುವರಿಸಿವೆ.

Venezuelaದಲ್ಲಿ ಪ್ರಕೃತಿ ವಿಕೋಪ; ಅವಳಿ ಭೂಕಂಪದ ಬೆನ್ನಲ್ಲೇ ಮತ್ತೆ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು; 900ರ ಗಡಿ ದಾಟಿದ ಸಾವಿನ ಸಂಖ್ಯೆ..!
ಭೂಕಂಪದ ಪರಿಣಾಮ ಈವರೆಗೂ ಬಲಿಯಾದವರ ಸಂಖ್ಯೆ ಈಗ 920 ಕ್ಕೆ ಏರಿಕೆಯಾಗಿದೆ. ಇನ್ನೂ 50,000 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ.

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಭೂಕಂಪದಿಂದ ಉಂಟಾದ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಅಮೆರಿಕ ಸರ್ಕಾರ ವೆನೆಜುವೆಲಾಗೆ ಪರಿಹಾರ ಸಾಮಗ್ರಿ ಮತ್ತು ಮಾನವೀಯ ನೆರವು ತಲುಪಿಸಲು ಕೆಲವು ಆರ್ಥಿಕ ನಿರ್ಬಂಧಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದೆ.

Venezuela: 40 ಸೆಕೆಂಡ್ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ
ವೆನೆಜುವೆಲಾದ ಮಹಾನ್ ಜನರಿಗೆ ತಟ್ಟಿದ ಎರಡು ಭಾರೀ ಭೂಕಂಪಗಳು ಅಪಾರ ಪ್ರಮಾಣದ ಹಾನಿಯನ್ನುಂಟುಮಾಡಿದ್ದು, ಭಾರೀ ಸಂಖ್ಯೆಯ ಸಾವುಗಳಿಗೆ ಕಾರಣವಾಗಿವೆ.

