ವಿದೇಶವೆನೆಜುವೆಲಾದಲ್ಲಿ ಮಳೆಗೆ ಭೂಕುಸಿತ: 22 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಕಣ್ಮರೆ
ಮಧ್ಯ ವೆನೆಜುವೆಲಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ. ನದಿಯೊಂದು ಉಕ್ಕಿ ಹರಿದ ನಂತರ 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.