Venezuela Operation

ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ: Donald Trump ಘೋಷಣೆ; ಬೆಚ್ಚಿಬಿದ್ದ ವೆನೆಜುವೆಲಾ!
TRUTH ನಲ್ಲಿ ಆಘಾತಕಾರಿ ಪೋಸ್ಟ್ ವೊಂದನ್ನು ಮಾಡಿದ್ದು, ಅದರಲ್ಲಿ ಅವರು ತಮ್ಮನ್ನು "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂದು ಬಣ್ಣಿಸಿಕೊಂಡಿದ್ದಾರೆ.

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!
ಕ್ಯೂಬಾ ಹಲವು ವರ್ಷಗಳಿಂದ ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದ ತೈಲ ಮತ್ತು ಹಣದ ಮೇಲೆ ಬದುಕುತ್ತಿದೆ. ಕ್ಯೂಬಾ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು.

