ದೇಶರಾಜಕೀಯ ಅಧಿಕಾರಕ್ಕಾಗಿ ಕೋಮುಶಕ್ತಿಗಳಿಂದ ದೇಶ ವಿಭಜನೆಯ ಯತ್ನ : ವೆಂಕಯ್ಯನಾಯ್ಡು
ಕಥುವಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜಕೀಯ ಉದ್ದೇಶಕ್ಕಾಗಿ ಕೋಮುಶಕ್ತಿಗಳು ಸಮಾಜದಲ್ಲಿನ ಸೌಹಾರ್ದತೆ ಹಾಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.