Venkaiah Naidu

ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ
ರಾಜಕೀಯ

ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ.

ಚುನಾವಣಾ ಚದುರಂಗ: ಚುನಾವಣೆಗೆ ಇರುವ ಆದ್ಯತೆ ಆಡಳಿತಕ್ಕೂ ಇದ್ದಿದ್ದರೆ..? (ಅಂತಃಪುರದ ಸುದ್ದಿಗಳು)
ಅಂಕಣಗಳು

ಚುನಾವಣಾ ಚದುರಂಗ: ಚುನಾವಣೆಗೆ ಇರುವ ಆದ್ಯತೆ ಆಡಳಿತಕ್ಕೂ ಇದ್ದಿದ್ದರೆ..? (ಅಂತಃಪುರದ ಸುದ್ದಿಗಳು)

ಒಂದು ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿ ಇರಲಿ ಇಲ್ಲದಿರಲಿ, ಹೇಗೆ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರಬೇಕು ಎಂಬ ಇತಿಹಾಸವನ್ನ ಕರ್ನಾಟಕ ರಾಜಕೀಯದಲ್ಲಿ ಸೃಷ್ಟಿಸಿರುವುದು ಜೆಡಿಎಸ್. 

ರಾಜಭವನದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ರಾಜ್ಯ

ರಾಜಭವನದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಷ್ಟ್ರೀಯ ಸಹೋದರತೆ ಬಂಧವನ್ನು ಸಾರುವ ರಕ್ಷಾ ಬಂಧನವನ್ನು ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಆಚರಿಸಿದರು.

ಅಗತ್ಯ ಬಿದ್ದರೆ ಸಂಸತ್‌ ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 
ರಾಜ್ಯ

ಅಗತ್ಯ ಬಿದ್ದರೆ ಸಂಸತ್‌ ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ಮತ್ತು ಜನಪ್ರತಿನಿಧಿಗಳ ವರ್ತನೆ ಬಗ್ಗೆ ತೀವ್ರ ಬೇಸರ ಮತ್ತು ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು..

ನವಭಾರತದ ಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಕೊಡುಗೆ ಸ್ಮರಣೀಯ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು
ರಾಜ್ಯ

ನವಭಾರತದ ಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಕೊಡುಗೆ ಸ್ಮರಣೀಯ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ರಾಷ್ಟ್ರ ನಿರ್ಮಾಣದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅಗ್ರಗಣ್ಯರಾಗಿದ್ದು, ಅವರ ಅಗಾಧ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಸಮಾಜಮುಖಿ ಯೋಜನೆಗಳು ನಿರ್ಮಾಣಗೊಂಡಿವೆ. ಹೊಸ ಅನ್ವೇಷಣೆಯ ಹರಿಕಾರರಾಗಿದ್ದ ವಿಶ್ವೇಶ್ವರಯ್ಯ ದೇಶವನ್ನು ಕೈಗಾರಿಕೀಕರಣಗೊಳಿಸುವ ಮೂಲಕ ನವಭಾರತ ನಿರ್ಮಾಣದ ಶಿಲ್ಪಿಯಾಗಿದ್ದರು.

ವಿರೋಧ ಪಕ್ಷದ ಸಂಸದರಿಂದ ತೀವ್ರ ಗದ್ದಲ: ನಿದ್ರೆಯಿಲ್ಲದ ರಾತ್ರಿ ಕಳೆದೆ; ರಾಜ್ಯಸಭೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಭಾವುಕ!
ದೇಶ

ವಿರೋಧ ಪಕ್ಷದ ಸಂಸದರಿಂದ ತೀವ್ರ ಗದ್ದಲ: ನಿದ್ರೆಯಿಲ್ಲದ ರಾತ್ರಿ ಕಳೆದೆ; ರಾಜ್ಯಸಭೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಭಾವುಕ!

ಸದನದಲ್ಲಿ ವಿರೋಧ ಪಕ್ಷದ ಸಂಸದರು ಮಂಗಳವಾರ ನಡೆಸಿದ ಗದ್ದಲದ ಹಾಗೂ ಅಶಿಸ್ತಿನ ವರ್ತನೆ ವಿರುದ್ಧ ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು
ದೇಶ

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು

ಟೊಕಿಯೋ ಒಲಂಪಿಕ್ಸ್'ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿ ದೇಶಕ್ಕೆ ಕೀರ್ತಿ ತಂದ ನೀರಜ್ ಚೋಪ್ರಾ ಅವರನ್ನು ರಾಜ್ಯಸಭೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಕೊಂಡಾಡಿದ್ದಾರೆ. 

ಶತಾಯುಷಿ ಚಂಡೀಗಡದ ಅದ್ಬುತ ಸರ್ದಾರ್ಣಿ ಮನ್‌ ಕೌರ್‌ ನಿಧನ, ಉಪ ರಾಷ್ಟ್ರಪತಿ ನಾಯ್ಡು ಸಂತಾಪ
ದೇಶ

ಶತಾಯುಷಿ ಚಂಡೀಗಡದ ಅದ್ಬುತ ಸರ್ದಾರ್ಣಿ ಮನ್‌ ಕೌರ್‌ ನಿಧನ, ಉಪ ರಾಷ್ಟ್ರಪತಿ ನಾಯ್ಡು ಸಂತಾಪ

ಭಾರತೀಯ ಟ್ರ್ಯಾಕ್ ಅಂಡ್‌ ಫೀಲ್ಡ್ ಶತಾಯುಷಿ ಕ್ರೀಡಾಪಟು, ಚಂಡೀಗಡದ ಅದ್ಭುತ ಸರ್ದಾರ್ಣಿ ಎಂದೇ ಹೆಸರಾಗಿದ್ದ ಮನ್‌ ಕೌರ್‌ (105) ವಿಧಿವಶರಾಗಿದ್ದು, ಅವರ ಸಾವಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕಂಬನಿ ಮಿಡಿದಿದ್ದಾರೆ.

ಭಾರತೀಯ ಭಾಷೆಗಳ ಸಂರಕ್ಷಣೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರತಿಪಾದನೆ
ದೇಶ

ಭಾರತೀಯ ಭಾಷೆಗಳ ಸಂರಕ್ಷಣೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರತಿಪಾದನೆ

ಭಾರತೀಯ ಭಾಷೆಗಳನ್ನು ಸಂರಕ್ಷಿಸಿ ಪುನರುಜ್ಜೀವನಗೊಳಿಸಲು ಜಂಟಿ ಸಮನ್ವಯದ ಪ್ರಯತ್ನ ಬಹಳ ಅಗತ್ಯ ಎಂದು ಉಪರಾಷ್ಟಪತಿ ಎಂ.ವೆಂಕಯ್ಯಕಯ್ಯ ನಾಯ್ಡು ಒತ್ತಿ ಹೇಳಿದ್ದಾರೆ.