Venkaiah Naidu

ಸಂಸತ್ತಿನಲ್ಲಿ ಗದ್ದಲ: ಅಸಹಾಯಕರಾಗುತ್ತಿದ್ದೇವೆ ಎಂದ ವೆಂಕಯ್ಯ ನಾಯ್ಡು; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ
ಪೆಗಾಸಸ್, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯಸಭೆ: ಕೋವಿಡ್ ಸಂಬಂಧಿತ ವಿಚಾರಗಳಿಗೆ ಸರ್ಕಾರದಿಂದ ಸಂಜೆ 5ಕ್ಕೆ ಉತ್ತರ
ಕೋವಿಡ್ ಸಂಬಂಧಿತ ವಿಚಾರಗಳಿಗೆ ಕೇಂದ್ರ ಸರ್ಕಾರ ಸಂಜೆ 5 ಗಂಟೆಗೆ ಉತ್ತರ ನೀಡಲಿದೆ ಎಂದು ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.

ಕೋವಿಡ್ ನಂತರದ ಪರಿಣಾಮಗಳ ಬಗ್ಗೆ ಒತ್ತು ನೀಡಲು ಭಾರತೀಯ ಕಾರ್ಯತಂತ್ರ ಸಮುದಾಯಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ
ಕೋವಿಡ್ ಸಾಂಕ್ರಾಮಿಕವನ್ನು ಮಾನವಕುಲದ ಅತಿದೊಡ್ಡ ಸವಾಲು ಎಂದು ಬಣ್ಣಿಸಿರುವ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಕೋವಿಡ್ ನಂತರ ಕೋವಿಡ್ ಸಾಂಕ್ರಾಮಿಕವು ಭಾರತದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಭಾರತೀಯ ಕಾರ್ಯತಂತ್ರ ಮತ್ತು ಶೈಕ್ಷಣಿಕ ಸಮುದಾಯ ಒತ್ತು ನೀಡಬೇಕು ಎಂದು ಕರೆ ನೀಡಿದ್ದಾರೆ.

ವನ್ಯಜೀವಿಗಳ ರೋಗ ಅಧ್ಯಯನಕ್ಕೆ ಪ್ರಾಣಿ ಸಂಗ್ರಹಾಲಯಗಳಲ್ಲಿ ಆಧುನಿಕ ಸಾಧನ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು
ಪ್ರಾಣಿಸಂಗ್ರಹಾಲಯಗಳು ವನ್ಯಜೀವಿಗಳಲ್ಲಿನ ರೋಗಗಳನ್ನು ಅಧ್ಯಯನ ಮಾಡಲು, ಅವುಗಳ ಆನುವಂಶಿಕ ವಸ್ತುಗಳನ್ನು ಸಂರಕ್ಷಿಸಲು ಮತ್ತು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನಗಳನ್ನು ಪಡೆಯಲು ವಿಭಿನ್ನ ಆಧುನಿಕ ಜೀವಶಾಸ್ತ್ರ ಸಾಧನಗಳನ್ನು ಪಡೆಯಬೇಕಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಸಲಹೆ ನೀಡಿದ್ದಾರೆ.

ಮನುಕುಲಕ್ಕೆ ಜೀವವೈವಿಧ್ಯತೆ ಅತ್ಯಗತ್ಯ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು
ಜೀವವೈವಿಧ್ಯತೆಯ ಮಹತ್ವದ ಬಗ್ಗೆ ದೇಶದ ಯುವಜನತೆಗೆ ಅರಿವು ಮೂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಅಮೆರಿಕ-ಭಾರತ ನಡುವಿನ ಸಂಬಂಧಗಳು ಮತ್ತಷ್ಟು ಸದೃಢ: ಬೈಡೆನ್ ಗೆಲುವು ಕುರಿತು ವೆಂಕಯ್ಯ ನಾಯ್ಡು ಪ್ರತಿಕ್ರಿಯೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿರುವ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಮತ್ತಷ್ಟು ಸದೃಢಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ದುರ್ಗಾ ಪೂಜೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಶುಭಾಶಯ
ರಾಷ್ಟ್ರಪತಿ ರಾಮನಾಥ್ ಕೋವಿಂದ್,ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದುರ್ಗಾ ಪೂಜೆಯ ಶುಭ ಹಾರೈಸಿದ್ದಾರೆ.

ಬಡತನ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಕೊರೋನಾ ಗೆದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!
ಭಾರತದಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ತುತ್ತಾಗಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ಚೇತರಿಸಿಕೊಂಡಿದ್ದಾರೆ.

