Venkaiah Naidu

ಉಪರಾಷ್ಟ್ರಪತಿ.ವೆಂಕಯ್ಯ ನಾಯ್ಡುಗೆ ಕೋರೋನಾ ಸೋಂಕು
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.

ಉಪ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯ ನಿಯಮಗಳಿಗೆ ವಿರುದ್ಧ, ಅಶಿಸ್ತಿನ ವರ್ತನೆ ಖಂಡನೀಯ: ವೆಂಕೆಯ್ಯ ನಾಯ್ಡು
ಕೃಷಿ ಮಸೂದೆ ವಿಚಾರವಾಗಿ ವಿಪಶ್ರಗಳು ಸಲ್ಲಿಸಿದ್ದ ಉಪ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ರಾಜ್ಯಸಭಾ ಸ್ಪೀಕರ್ ವೆಂಕೆಯ್ಯ ನಾಯ್ಡು ಅವರು ತಿರಸ್ಕರಿಸಿದ್ದು, ಸದಸ್ಯರ ಅಶಿಸ್ತಿನ ವರ್ತನೆ ದುರದೃಷ್ಟಕರ, ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಕೋಲಾಹಲ: 8 ಸದಸ್ಯರನ್ನು ಒಂದು ವಾರ ಅಮಾನತು ಮಾಡಿದ ರಾಜ್ಯಸಭೆ ಚೇರ್ಮನ್ ವೆಂಕಯ್ಯನಾಯ್ಡು
ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯನಾಯ್ಡು ಅವರು 8 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದ್ದಾರೆ.

ದೆಹಲಿ ಪ್ರವಾಸ ಯಶಸ್ವಿ; ಸಂಪುಟ ವಿಸ್ತರಣೆಗೆ ವರಿಷ್ಠರು ಇಂದೇ ಸಮ್ಮತಿ ನೀಡುವ ಸಾಧ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ
ದೆಹಲಿ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ಪ್ರಧಾನಿ ಅವರಿಂದ ಹಿಡಿದು ಎಲ್ಲಾ ಸಚಿವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಬಹುತೇಕ ಒಪ್ಪಿಗೆ ನೀಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ಕೋವಿಡ್ ವಿರುದ್ಧ ಹೋರಾಟಕ್ಕೆ ಆಯುರ್ವೇದ ಬಳಸಿಕೊಳ್ಳಿ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ
ಕೋವಿಡ್ 19 ಸಾಂಕ್ರಾಮಿಕದ ವಿರುದ್ಧ ಹೋರಾಟಕ್ಕಾಗಿ ಜನರು ಆಯುರ್ವೇದದ ಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.

ಶಿಕ್ಷಣ ಸಂಸ್ಥೆಗಳ ಸಂಸ್ಕೃತಿಯಲ್ಲಿ ಉತ್ಕೃಷ್ಟತೆಯ ಅನ್ವೇಷಣೆ ಬೇರೂರಿರಬೇಕು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು
ಉತ್ಕೃಷ್ಟತೆಯ ಅನ್ವೇಷಣೆ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರಬೇಕು ಮತ್ತು ಅದನ್ನು ಶಿಕ್ಷಣ ಸಂಸ್ಥೆಗಳ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ
ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ಮೋದಿ...

ಗಣೇಶ ಚತುರ್ಥಿ: ದೇಶದ ಜನತೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಶುಭಾಶಯ
ಹಿಂದೂ ಧರ್ಮದ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಬ್ಬವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿ ಹಬ್ಬದ ಪ್ರಮುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ.

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು
ಪುರಾಣಗ್ರಂಥ ರಾಮಾಯಣ ಕರುಣೆ , ಅನುಕಂಪ, ಸಮಗ್ರತೆ, ಶಾಂತಿಯುತ ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

