Venkaiah Naidu

ಭಗತ್ ಸಿಂಗ್ ಜನ್ಮದಿನ: ಉಪ ರಾಷ್ಟ್ರಪತಿ, ಪ್ರಧಾನಿ ಗೌರವ ನಮನ
ದೇಶ

ಭಗತ್ ಸಿಂಗ್ ಜನ್ಮದಿನ: ಉಪ ರಾಷ್ಟ್ರಪತಿ, ಪ್ರಧಾನಿ ಗೌರವ ನಮನ

ಶಹೀದ್ ಭಗತ್ ಸಿಂಗ್ ಅವರಿಗೆ ಜನ್ಮ ದಿನದ ಅಂಗವಾಗಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ನಮನ ಸಲ್ಲಿಸಿದರು.

ಯುವಕರಿಗೆ ಕೌಶಲ್ಯ ತರಬೇತಿ ಅತ್ಯಗತ್ಯ: ವೆಂಕಯ್ಯ ನಾಯ್ಡು
ರಾಜ್ಯ

ಯುವಕರಿಗೆ ಕೌಶಲ್ಯ ತರಬೇತಿ ಅತ್ಯಗತ್ಯ: ವೆಂಕಯ್ಯ ನಾಯ್ಡು

ದೇಶಾದ್ಯಂತ ಗ್ರಾಮೀಣ ಪ್ರದೇಶದ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಅವಕಾಶಗಳನ್ನು ಕಲ್ಪಿಸುವಂತಾಗಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. 

ಹೆಚ್ಚು ಭಾಷೆ ಕಲಿಯಿರಿ, ಮಾತೃ ಭಾಷೆ ಮರೆಯದಿರಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶ

ಹೆಚ್ಚು ಭಾಷೆ ಕಲಿಯಿರಿ, ಮಾತೃ ಭಾಷೆ ಮರೆಯದಿರಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಜನರು ಸಾಧ್ಯವಾದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು,ಅದೆ ರೀತಿ ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ಕಠಿಣ ವಿರೋಧವೂ ಇರಬಾರದು ಎಂದು ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ವೆಂಕಯ್ಯ ನಾಯ್ಡು
ದೇಶ

ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ವೆಂಕಯ್ಯ ನಾಯ್ಡು

ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ಶುಭಶಯ ಕೋರಿದ್ದಾರೆ.

ಭಾರತ, ಫ್ರಾನ್ಸ್ ಶಾಂತಿ, ಸ್ಥಿರತೆಯ ದೂತರು: ವೆಂಕಯ್ಯ ನಾಯ್ಡು
ದೇಶ

ಭಾರತ, ಫ್ರಾನ್ಸ್ ಶಾಂತಿ, ಸ್ಥಿರತೆಯ ದೂತರು: ವೆಂಕಯ್ಯ ನಾಯ್ಡು

ಭಾರತ -ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆ ಭಾರತದ ವಿದೇಶಾಂಗ ನೀತಿಯ ಪ್ರಮುಖ ಸ್ತಂಭ ಎಂದು ಬಣ್ಣಸಿರುವ ಉಪ ರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ನವದೆಹಲಿ ಮತ್ತು ಪ್ಯಾರಿಸ್ ಶಾಂತಿ ಮತ್ತು ಸ್ಥಿರತೆಯ ದೂತರು ಎಂದು ಹೇಳಿದ್ದಾರೆ.

ಯುದ್ಧೋನ್ಮತ್ತ ಪಾಕ್ ಗೆ ಜೀವಮಾನದಲ್ಲೇ ಮರೆಯಲಾರದ ತಿರುಗೇಟು ನೀಡುತ್ತೇವೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶ

ಯುದ್ಧೋನ್ಮತ್ತ ಪಾಕ್ ಗೆ ಜೀವಮಾನದಲ್ಲೇ ಮರೆಯಲಾರದ ತಿರುಗೇಟು ನೀಡುತ್ತೇವೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಯುದ್ಧೋನ್ಮಾದದ ಪಾಕಿಸ್ತಾನ ಯುದ್ಧದ ಮಾತುಗಳಿಗೆ ಖಡಕ್ ತಿರುಗೇಟು ನೀಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪಾಕಿಸ್ತಾನ ತನ್ನ ಜೀವಮಾನದಲ್ಲೇ ಎಂದೂ ಮರೆಯಲಾರದಂತಹ ತಿರುಗೇಟು ನೀಡುತ್ತೇವೆ ಎಂದು ಹೇಳಿದ್ದಾರೆ.

370 ನೇ ವಿಧಿ ರದ್ದು: ಭಾರತದ ಭದ್ರತೆ, ಸುರಕ್ಷತೆ ಮತ್ತು ಸಮಗ್ರತೆ ಸದೃಢ- ವೆಂಕಯ್ಯನಾಯ್ಡು
ದೇಶ

370 ನೇ ವಿಧಿ ರದ್ದು: ಭಾರತದ ಭದ್ರತೆ, ಸುರಕ್ಷತೆ ಮತ್ತು ಸಮಗ್ರತೆ ಸದೃಢ- ವೆಂಕಯ್ಯನಾಯ್ಡು

ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿರುವುದರಿಂದ ಭಾರತದ ಭದ್ರತೆ, ಸುರಕ್ಷತೆ ಮತ್ತು ಸಮಗ್ರತೆ ಸದೃಢವಾಗಲಿದ್ದು, ಇದನ್ನು ಬೇರೆ ಯಾವುದೇ ಆಯಾಮದಿಂದ ನೋಡಬಾರದು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಪ್ರತಿಪಾದಿಸಿದ್ದಾರೆ.

ನಾಲ್ಕು ನಗರಗಳಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ; ವೆಂಕಯ್ಯ ನಾಯ್ಡು ಬೆಂಬಲ
ದೇಶ

ನಾಲ್ಕು ನಗರಗಳಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ; ವೆಂಕಯ್ಯ ನಾಯ್ಡು ಬೆಂಬಲ

ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ದೇಶದ ಪ್ರಮುಖ ನಗರಗಳಲ್ಲಿ ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು
ದೇಶ

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅಲ್ಲಿ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಜೇಟ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.