Venkat Bharadwaj

'ಹೈನ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ; ಟ್ರೇಲರ್ ಬಿಡುಗಡೆ ಮಾಡಿದ ಸಂಸದ ತೇಜಸ್ವಿ ಸೂರ್ಯ
ಚಿತ್ರಕ್ಕೆ ನಿಶಾಂತ್ ನಾನಿ ಅವರ ಛಾಯಾಗ್ರಹಣ, ಶಮೀಕ್ ಅವರ ಸಂಕಲನವಿದೆ. ವೆಂಕಟ್ ಭಾರದ್ವಾಜ್ ಮತ್ತು ರಾಜ್ ಕಮಲ್ ಚಿತ್ರವನ್ನು ನಿರ್ಮಿಸಿದ್ದಾರೆ.

ವಿಭಿನ್ನ ರೀತಿಯ ಸಿನಿಮಾಗಳನ್ನು ನೀಡಲು ಸದಾ ಶ್ರಮಿಸುತ್ತೇನೆ: ನಿರ್ದೇಶಕ ವೆಂಕಟ್ ಭಾರದ್ವಾಜ್
ಎ ಡೇ ಇನ್ ದಿ ಸಿಟಿ, ಬಬ್ಲುಷಾ ಮತ್ತು ಕೆಂಪಿರುವೆ ಮುಂತಾದ ಸಿನಿಮಾಗಳ ನಿರ್ದೇಶನ ಮಾಡಿ ಗಮನ ಸೆಳೆದಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು, ಇದೇ ಮೊದಲ ಬಾರಿಗೆ ರೊಮ್ಯಾಂಟಿಕ್ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವೆಂಕಟ್ ಭಾರದ್ವಾಜ್ ನಿರ್ದೇಶನದ 'ನಗುವಿನ ಹೂಗಳ ಮೇಲೆ' ಆಗಸ್ಟ್ ನಲ್ಲಿ ರಿಲೀಸ್
'ಕೆಂಪಿರುವೆ' ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ ಮುಂದಿನ ಸಿನಿಮಾ ನಗುವಿನ ಹೂವಿನ ಮೇಲೆ ಸಿನಿಮಾ ಆಗಸ್ಟ್ ನಲ್ಲಿ ತೆರೆ ಕಾಣಲಿದೆ.

'ಕೆಂಪಿರ್ವೆ' ಒಂದು ಮಧ್ಯಮ ವರ್ಗದ ವ್ಯಕ್ತಿಯ ಕಥೆ: ದತ್ತಣ್ಣ
ಎಚ್.ಜಿ. ದತ್ತಾತ್ರೇಯ, ದತ್ತಣ್ಣ ಕನ್ನಡದ ಹಿರಿಯ ನಟರಲ್ಲಿ ಒಬ್ಬರು. 75ರ ಈ ವಯಸ್ಸಿನಲ್ಲಿಯೂ ಅವರು ಸಾಕಷ್ಟು ಚಿತ್ರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಹಾರರ್-ಲವ್ ಕೈಬಿಟ್ಟು ಕುಟುಂಬ ಮತ್ತು ಕುಸ್ತಿಯತ್ತ ವೆಂಕಟ್; ಬರಲಿದೆ 'ಬಬ್ಲುಶ'
'ಎ ಡೇ ಇನ್ ದ ಸಿಟಿ' ಸಿನೆಮಾದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ವೆಂಕಟ್ ಭಾರದ್ವಾಜ್ ತಮ್ಮ ಎರಡನೇ ಸಿನೆಮಾ 'ಬಬ್ಲುಶ'ಗೆ ಐತಿಹಾಸಿಕ ಕೌಟುಂಬಿಕ ಥ್ರಿಲ್ಲರ್ ಕಥೆಯೊಂದನ್ನು ಆಯ್ಕೆ ಮಾಡಿದ್ದಾರೆ.

ಟೆಕ್ಕಿಗಳ 'ಎ ಡೆ ಇನ್ ಎ ಸಿಟಿ' ಬಿಡುಗಡೆಗೆ ಸಿದ್ಧ
ನಿರ್ದೇಶಕನಾಗಿ ಮಾರ್ಪಾಡಾಗಿರುವ ಟೆಕ್ಕಿ ವೆಂಕಟ್ ಭಾರದ್ವಾಜ್ ಅವರಿಗೆ ಶುಕ್ರವಾರ ಅತಿ ದೊಡ್ಡ ದಿನ.

