Venkata Datta Sai

PV Sindhu Marriage: ವೆಂಕಟ್ ದತ್ತಾ ಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಿವಿ ಸಿಂಧು!
ಡಿಸೆಂಬರ್ 24ರಂದು ಸಿಂಧು ಅವರ ತವರು ಹೈದರಾಬಾದ್ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಉದಯಪುರದ ಐಷಾರಾಮಿ ರೆಸಾರ್ಟ್ನಲ್ಲಿ ಪಿವಿ ಸಿಂಧು ವಿವಾಹ; ಡಿಸೆಂಬರ್ 24 ರಂದು ಹೈದರಾಬಾದ್ನಲ್ಲಿ ಆರತಕ್ಷತೆ
ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಾನುವಾರ ರಾಜಸ್ಥಾನದ ಉದಯಪುರದಲ್ಲಿರುವ ಐಷಾರಾಮಿ ರೆಸಾರ್ಟ್ ರಾಫೆಲ್ಸ್ನಲ್ಲಿ ತನ್ನ ನಿಶ್ಚಿತ ವರ ವೆಂಕಟದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.

