ರಾಜ್ಯಸುಚನಾ ಸೇಠ್ ಮಗುವಿನ ಹತ್ಯೆ ಪ್ರಕರಣ: ತಂದೆ ವೆಂಕಟ ರಮಣರಿಂದ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಸಂಸ್ಕಾರ
ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಸಿಇಒ ಸುಚನಾ ಸೇಠ್ ಪತಿ ವೆಂಕಟ ರಮಣ ಅವರಿಗೆ ಸುದ್ದಿ ತಿಳಿದ ತಕ್ಷಣವೇ ಇಂಡೋನೇಷಿಯಾದಿಂದ ಚಿತ್ರದುರ್ಗಕ್ಕೆ ಬಂದು ಹಿರಿಯೂರಿನ ಶವಾಗಾರದಲ್ಲಿ ಪುತ್ರ ಚಿನ್ಮಯ್ನ ಪಾರ್ಥಿವ ಶರೀರವನ್ನು ನೋಡಿ ಕಂಗೆಟ್ಟು ಕುಸಿದು ಹೋದರು.