Venkatesh Prasad

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!
ಕ್ರಿಕೆಟ್

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು KSCA ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

KSCA ಚುನಾವಣೆ ಎರಡನೇ ಬಾರಿ ಮುಂದೂಡಿಕೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಕ್ಷೇಪ
ಕ್ರಿಕೆಟ್

KSCA ಚುನಾವಣೆ ಎರಡನೇ ಬಾರಿ ಮುಂದೂಡಿಕೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಕ್ಷೇಪ

ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡದ ವಿನಯ್ ಮೃತ್ಯುಂಜಯ, ಚುನಾವಣಾಧಿಕಾರಿ ನವೆಂಬರ್ 14 ಮತ್ತು 15 ರಂದು ಪತ್ರಗಳ ಮೂಲಕ ವ್ಯವಸ್ಥಾಪಕ ಸಮಿತಿಯೊಂದಿಗೆ ಸಂವಹನ ನಡೆಸಲು ಪ್ರಯತ್ನಿಸಿದರು.

Watch | ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!
ವಿಡಿಯೋ

Watch | ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!

‘ಕರ್ನಾಟಕ ಕ್ರಿಕೆಟ್ ಸಂಕಷ್ಟದಲ್ಲಿದೆ’ ಎಂದ ಅನಿಲ್ ಕುಂಬ್ಳೆ: ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಸ್ಪರ್ಧೆ
ಕ್ರಿಕೆಟ್

‘ಕರ್ನಾಟಕ ಕ್ರಿಕೆಟ್ ಸಂಕಷ್ಟದಲ್ಲಿದೆ’ ಎಂದ ಅನಿಲ್ ಕುಂಬ್ಳೆ: ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಸ್ಪರ್ಧೆ

ಉಪಾಧ್ಯಕ್ಷ ಸ್ಥಾನಕ್ಕೆ ಸುಜಿತ್ ಸೋಮಸುಂದರ್, ಕಾರ್ಯದರ್ಶಿ ಸ್ಥಾನಕ್ಕೆ ವಿನಯ್ ಮೃತ್ಯುಂಜಯ, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎವಿ ಶ್ರೀಧರ್ ಮತ್ತು ಖಜಾಂಚಿ ಸ್ಥಾನಕ್ಕೆ ಬಿಎನ್ ಮಧುಕರ್ ಸ್ಪರ್ಧಿಸುತ್ತಿದ್ದಾರೆ.

ಕಾಲ್ತುಳಿತದ ನಂತರ KSCA ಚುನಾವಣೆ; ಸವಾಲುಗಳ ಮಧ್ಯೆ ಸ್ಪರ್ಧೆಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಿದ್ಧತೆ!
ಕ್ರಿಕೆಟ್

ಕಾಲ್ತುಳಿತದ ನಂತರ KSCA ಚುನಾವಣೆ; ಸವಾಲುಗಳ ಮಧ್ಯೆ ಸ್ಪರ್ಧೆಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಿದ್ಧತೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ವೇಳೆ ಜೂನ್‌ನಲ್ಲಿ ನಡೆದ ವಿಜಯೋತ್ಸವದ ವೇಳೆ ನಡೆದಿದ್ದ ಕಾಲ್ತುಳಿತ ಘಟನೆಯು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಪರಿಣಾಮ ಬೀರಿತ್ತು.

ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾದರೂ ರಾಹುಲ್ ಗೆ ಮಣೆ: ಆಯ್ಕೆದಾರರ ನಡೆ ಟೀಕಿಸಿದ ಕರ್ನಾಟಕದ ಮಾಜಿ ವೇಗಿ ವೆಂಕಿ
ಕ್ರಿಕೆಟ್

ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾದರೂ ರಾಹುಲ್ ಗೆ ಮಣೆ: ಆಯ್ಕೆದಾರರ ನಡೆ ಟೀಕಿಸಿದ ಕರ್ನಾಟಕದ ಮಾಜಿ ವೇಗಿ ವೆಂಕಿ

ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ  ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ. 

ಮಂಕಡಿಂಗ್ ಕ್ರೀಡಾ ಸ್ಫೂರ್ತಿಗೆ ವಿರುದ್ಧ ಅನ್ನುವುದಾದರೆ ಇದಕ್ಕೆ ಏನು ಮಾಡಬೇಕು: ವೆಂಕಟೇಶ್ ಪ್ರಸಾದ್ ಗರಂ
ಕ್ರಿಕೆಟ್

ಮಂಕಡಿಂಗ್ ಕ್ರೀಡಾ ಸ್ಫೂರ್ತಿಗೆ ವಿರುದ್ಧ ಅನ್ನುವುದಾದರೆ ಇದಕ್ಕೆ ಏನು ಮಾಡಬೇಕು: ವೆಂಕಟೇಶ್ ಪ್ರಸಾದ್ ಗರಂ

ಈ ಹಿಂದೆ ರವಿಚಂದ್ರನ್ ಅಶ್ವಿನ್ ಮಂಕಡಿಂಗ್ ರನೌಟ್ ಮಾಡಿದಾಗ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಅಶ್ವಿನ್ ರ ಕ್ರೀಡಾ ಸ್ಫೂರ್ತಿಯನ್ನು ಪ್ರಶ್ನಿಸಿದ್ದರು. ಆದರೆ ಇದೀಗ ಬೌಲರ್ ಚೆಂಡನ್ನು ಎಸೆಯುವ ಮುನ್ನ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟು ಹೊರಬಂದರೆ ಏನು ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ. 

ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್'ರ ಆ ಎರಡು ಟ್ವೀಟ್ ಗೆ ನೆಟ್ಟಿಗರು ಕ್ಲೀನ್ ಬೌಲ್ಡ್! 
ಕ್ರಿಕೆಟ್

ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್'ರ ಆ ಎರಡು ಟ್ವೀಟ್ ಗೆ ನೆಟ್ಟಿಗರು ಕ್ಲೀನ್ ಬೌಲ್ಡ್! 

ಆನ್ ಫೀಲ್ಡ್ ನಲ್ಲಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರ ಬೌಲಿಂಗ್ ವೈಖರಿಗೆ ಮನಸೋತಿದ್ದ ಅಭಿಮಾನಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಅವರ ಟ್ವೀಟ್ ಗಳನ್ನು ಆಸ್ವಾದಿಸುತ್ತಿದ್ದಾರೆ. 

ಪಾಕ್ ವಿರುದ್ಧದ 2007ರ ಟಿ20 ವಿಶ್ವಕಪ್‌ನ ಬೌಲ್‌ಔಟ್‌ ಘಟನೆ ಸ್ಮರಿಸಿದ ವೆಂಕಟೇಶ್‌ ಪ್ರಸಾದ್‌
ಕ್ರಿಕೆಟ್

ಪಾಕ್ ವಿರುದ್ಧದ 2007ರ ಟಿ20 ವಿಶ್ವಕಪ್‌ನ ಬೌಲ್‌ಔಟ್‌ ಘಟನೆ ಸ್ಮರಿಸಿದ ವೆಂಕಟೇಶ್‌ ಪ್ರಸಾದ್‌

ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ 2007ರ ಐಸಿಸಿ ಟಿ20 ಉದ್ಘಾಟನಾ ವಿಶ್ವಕಪ್‌ ಟೂರ್ನಿಯು ಅಚ್ಚರಿಯಿಂದ ಕೂಡಿತ್ತು. ಏಕೆಂದರೆ, ಮೊದಲ ಚುಟುಕು ವಿಶ್ವಕಪ್‌ ಆಗಿದ್ದರಿಂದ ಆಟಗಾರರೆಲ್ಲರಿಗೂ ನಿಯಮಗಳೆಲ್ಲವೂ ಹೊಸದಾಗಿ ಕಾಣುತ್ತಿತ್ತು. ಆದರೆ, ತಂಡದ ಆಟಗಾರರಿಗೆ ಸ್ಪಷ್ಟವಾಗಿ ಅರ್ಥವಾಗಿರಲಿಲ್ಲ. ವಿಶೇಷವೇನೆಂದರೆ ಪಂದ್ಯ ಟೈಯಾದರೆ ಬೌಲ್ ಔಟ್‌ ಪರಿಚಯ ಮಾಡಿಸಲಾಗಿತ್ತು.