ಸುಖಾ ಸುಮ್ಮನೆ ನಿರರ್ಥಕ ವಿಚಾರಗಳಿಗಾಗಿ ಸಂಸತ್ ಕಲಾಪದಲ್ಲಿ ಗಲಾಟೆ ಮಾಡುವ ಪುಂಡ ಮತ್ತು ಮೊಂಡು ಶಾಸಕರಿಗೆ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯನಾಯ್ಡು ಅವರು ಕಿವಿ ಹಿಡಿದ್ದಾರೆ.