ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ, ವೆಂಕೋಸಾ ಭಾಂಡಗೆ ಅವರು ಸೋಮವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾದರು. 105 ವರ್ಷದ ಭಾಂಡಗೆ ಅವರು ಮೂವರು ಪುತ್ರರು ಮತ್ತು ಐದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.