ವಾಣಿಜ್ಯರೋಸ್ ವ್ಯಾಲಿ ಚಿಟ್ ಫಂಡ್ ಹಗರಣ: ಇಡಿಯಿಂದ ಕೆಕೆಆರ್ ಸಿಇಒ ವೆಂಕಿ ಮೈಸೂರು ವಿಚಾರಣೆ
ಐಪಿಎಲ್ ತಂಡವಾದ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಿಇಒ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಮಾಲೀಕರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಿಚಾರಣೆಗೆ ಒಳಪಡಿಸಿದೆ.ಐಪಿಎಲ್ ತಂಡವನ್ನು ಪ್ರಾಯೋಜಿಸಿದ ರೋಸ್ ವ್ಯಾಲಿ ಗ್ರೂಪ್ ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದ ಸಂಬಂಧ ಇವರನ್ನು ಪ್ರಶ್ನಿಸಲಾಗಿದೆ.