Venkya

55th IFFI 2024: ಪ್ರತಿಷ್ಠಿತ ಗೋವಾ ಸಿನಿಮೋತ್ಸವದಲ್ಲಿ ಕನ್ನಡದ 'ಕೆರೆಬೇಟೆ', 'ವೆಂಕ್ಯಾ' ಪ್ರದರ್ಶನ
ಸಿನಿಮಾ ಸುದ್ದಿ

55th IFFI 2024: ಪ್ರತಿಷ್ಠಿತ ಗೋವಾ ಸಿನಿಮೋತ್ಸವದಲ್ಲಿ ಕನ್ನಡದ 'ಕೆರೆಬೇಟೆ', 'ವೆಂಕ್ಯಾ' ಪ್ರದರ್ಶನ

55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ಗೋವಾದಲ್ಲಿ ನವೆಂಬರ್ 20ರಿಂದ 28ರ ತನಕ ನಡೆಯಲಿದ್ದು, ಫಿಲ್ಮ್​ ಫೆಸ್ಟಿವಲ್​ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಸಾಗರ್ ಪುರಾಣಿಕ್ ನಿರ್ದೇಶನದ 'ವೆಂಕ್ಯ' ಚಿತ್ರದ ಮೂಲಕ ರೂಪಾಲಿ ಸೂದ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ
ಸಿನಿಮಾ ಸುದ್ದಿ

ಸಾಗರ್ ಪುರಾಣಿಕ್ ನಿರ್ದೇಶನದ 'ವೆಂಕ್ಯ' ಚಿತ್ರದ ಮೂಲಕ ರೂಪಾಲಿ ಸೂದ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ

ಸಾಗರ್ ಪುರಾಣಿಕ್ ನಿರ್ದೇಶನದ ವೆಂಕ್ಯ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ರೂಪಾಲಿ ಸೂದ್ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸಾಗರ್ ಪುರಾಣಿಕ್ ಅವರು ನಿರ್ದೇಶನದೊಂದಿಗೆ ತಾವೇ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ವೆಂಕ್ಯ' ಮೂಲಕ ನಟನೆಯೊಂದಿಗೆ ನಿರ್ದೇಶನದ ಹೊಣೆ ಹೊತ್ತ ಡೊಳ್ಳು ಖ್ಯಾತಿಯ ಸಾಗರ್ ಪುರಾಣಿಕ್
ಸಿನಿಮಾ ಸುದ್ದಿ

'ವೆಂಕ್ಯ' ಮೂಲಕ ನಟನೆಯೊಂದಿಗೆ ನಿರ್ದೇಶನದ ಹೊಣೆ ಹೊತ್ತ ಡೊಳ್ಳು ಖ್ಯಾತಿಯ ಸಾಗರ್ ಪುರಾಣಿಕ್

ಡೊಳ್ಳು ಚಿತ್ರದ ನಂತರ ಮತ್ತೊಂದು ಕುತೂಹಲಕಾರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್ ಅವರು ಮಾರ್ಚ್ 15ರಂದು ಹುಬ್ಬಳ್ಳಿಯಲ್ಲಿ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಚಿತ್ರಕ್ಕೆ ವೆಂಕ್ಯ ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಚಿತ್ರವು ನಾಯಕನ ಜೀವನ ಪಯಣದ ಸುತ್ತ ಸುತ್ತುತ್ತದೆ.