ರಾಜ್ಯಕೋವಿಡ್ ಕೇರ್ ಕೇಂದ್ರಗಳಲ್ಲಿ ವೆಂಟಿಲೇಷನ್'ಗಳು ಉತ್ತಮವಾಗಿರಬೇಕು: ಸರ್ಕಾರಕ್ಕೆ ವೈದ್ಯರ ಸಲಹೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳ ಸಂಖ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೋವಿಡ್ ಕೇರ್ ಕೇಂದ್ರಗಳಲ್ಲಿ ಉತ್ತಮವಾಗ ವೆಂಟಿಲೇಷನ್ ಗಳಿರಬೇಕೆಂದು ವೈದ್ಯರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.