ರಾಜ್ಯಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.